News Kannada
Friday, September 30 2022

ದೆಹಲಿ

ದೆಹಲಿ: ನ್ಯಾ. ಯು.ಯು. ಲಲಿತ್ ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರ - 1 min read

Justice U.U. Lalit sworn-in as 49th Chief Justice of India
Photo Credit : IANS

ನವ ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಆಗಸ್ಟ್ 27, 2022 ರಿಂದ ಜಾರಿಗೆ ಬರುವಂತೆ ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯು.ಯು.ಲಲಿತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಎಸ್.ಅಬ್ದುಲ್ ನಜೀರ್, ಎಂ.ಆರ್.ಷಾ, ದಿನೇಶ್ ಮಾಹೇಶ್ವರಿ, ಹಾಗೂ ಇತರ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಗಣ್ಯರು ಇದ್ದರು.

ಆಗಸ್ಟ್ 26 ರಂದು ಅಧಿಕಾರ ತ್ಯಜಿಸಿದ ಮಾಜಿ ಸಿಜೆಐ ರಮಣ ಅವರು ಮಾಡಿದ ಶಿಫಾರಸಿನ ಮೇರೆಗೆ ಈ ತಿಂಗಳ ಆರಂಭದಲ್ಲಿ, ನ್ಯಾಯಮೂರ್ತಿ ಲಲಿತ್ ಅವರನ್ನು ಉನ್ನತ ಹುದ್ದೆಗೆ ನೇಮಕ ಮಾಡುವ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಹೊರಡಿಸಿತ್ತು.

See also  ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಬಿಎಸ್ ರಾಜು ನೇಮಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು