News Kannada
Friday, December 02 2022

ದೇಶ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 635 ಕೋವಿಡ್ ಪ್ರಕರಣ ಪತ್ತೆ

389 new COVID-19 cases detected in India in last 24 hours
Photo Credit : Freepik

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 635 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,67,311ಕ್ಕೆ ತಲುಪಿದೆ.

ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,546ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,175ಕ್ಕೆ ಇಳಿಕೆಯಾಗಿದೆ.

ದೇಶದಲ್ಲಿ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,29,590ಕ್ಕೆ ತಲುಪಿದೆ. ಇನ್ನು ಈ ವರೆಗೂ 90,33,56,300 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಇಲ್ಲಿಯವರೆಗೂ ದೇಶದಲ್ಲಿ 2,19,83,58,500 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

See also  ಬ್ರಾಂಡ್ ಎಂಡೋಸರ್ ರಿಪೋರ್ಟ್ 2022 ರಲ್ಲಿ ಸಚಿನ್ ತೆಂಡೂಲ್ಕರ್ ನಂ.1 ಕ್ರೀಡಾ ಸೆಲೆಬ್ರಿಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು