News Kannada
Wednesday, November 30 2022

ದೆಹಲಿ

ನವದೆಹಲಿ: ಕಳೆದ 24 ಗಂಟೆಯಲ್ಲಿ 408 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ! - 1 min read

Photo Credit : IANS

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 408 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಕೊರೊನಾ ಮಹಾಮಾರಿಗೆ 5 ಜನರು ಬಲಿಯಾಗಿದ್ದಾರೆ ಈ ಮೂಲಕ ದೇಶದಲ್ಲಿ ಈವರೆಗೆ 530601 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 5881 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44134001 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 90,008 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,88,78,448 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,30,054 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

See also  ಮಂಗಳೂರು: ಎಡಪಂಥೀಯ ಚಿಂತಕ ಐ.ಎ.ಪ್ರಸನ್ನ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು