News Kannada
Tuesday, February 07 2023

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 389 ಕೋವಿಡ್ ಪ್ರಕರಣ ಪತ್ತೆ

Malaysia reports 513 new COVID-19 cases, 1 death
Photo Credit : Freepik

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 389 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,71,219ಕ್ಕೆ ತಲುಪಿದೆ.

ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,608ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,395ಕ್ಕೆ ಇಳಿಕೆಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 506 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,35,216ಕ್ಕೆ ತಲುಪಿದೆ. ಈ ವರೆಗೂ 90,50,18,779 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,199,028,193 ಜನರಿಗೆ ಲಸಿಕೆಯನ್ನು ನೀಡಲಾಗಿದೆ.

See also  ದೇಶದಾದ್ಯಂತ 12,829 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು