News Kannada
Saturday, January 28 2023

ದೆಹಲಿ

ನವದೆಹಲಿ: ಒಳ ಉಡುಪಿನಲ್ಲಿ ಚಿನ್ನವನ್ನು ಸಾಗಿಸುತ್ತಿದ್ದ ಮೂವರ ಬಂಧನ

New Delhi: 36.9 kg gold seized in Mumbai
Photo Credit : Pixabay

ನವದೆಹಲಿ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಿಶೇಷವಾಗಿ ವಿನ್ಯಾಸಗೊಳಿಸಿದ ಒಳ ಉಡುಪುಗಳಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದ ಮೂವರನ್ನು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಡಿಸೆಂಬರ್ 2 ಮತ್ತು 3 ರ ಮಧ್ಯ ರಾತ್ರಿ ಈ ಘಟನೆ ನಡೆದಿದೆ.

“ವಿಶೇಷವಾಗಿ ವಿನ್ಯಾಸಗೊಳಿಸಲಾದ ಒಳ ಉಡುಪುಗಳಲ್ಲಿ ಬಚ್ಚಿಟ್ಟಿದ್ದ 1,872 ಗ್ರಾಂ ಚಿನ್ನವನ್ನು ಸಾಗಿಸುತ್ತಿದ್ದ ಮೂವರು ಪ್ರಯಾಣಿಕರನ್ನು ಬಂಧಿಸಲಾಗಿದೆ ” ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ ೧೧೦ ರ ಅಡಿಯಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

See also  ಏಪ್ರಿಲ್ 2 ರಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಭಾರತಕ್ಕೆ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು