News Kannada
Saturday, February 04 2023

ದೆಹಲಿ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 172 ಹೊಸ ಪ್ರಕರಣ ಪತ್ತೆ!

Photo Credit : IANS

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 172 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,80,266ಕ್ಕೆ ಏರಿಕೆಯಾಗಿದೆ.

ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,722ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,319ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 172 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,47,174ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,69,568 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 91.23 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

See also  ಜೋಯಾ ಅಖ್ತರ್ ನನ್ನ ನೆಚ್ಚಿನ ಚಲನಚಿತ್ರ ನಿರ್ಮಾಪಕಿ ಎಂದ ಕರಣ್ ಜೋಹರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು