News Kannada
Monday, January 30 2023

ದೆಹಲಿ

ದೆಹಲಿ: ಭಾರತದಲ್ಲಿ 179 ಹೊಸ ಕೋವಿಡ್ ಪ್ರಕರಣಗಳು ದಾಖಲು

Photo Credit : News Kannada

ದೆಹಲಿ:ಳೆದ 24 ಗಂಟೆಗಳಲ್ಲಿ ಭಾರತದಲ್ಲಿ 179 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಂದು ಸಾವು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 2,227 ರಷ್ಟಿದೆ.

ದೇಶಾದ್ಯಂತ ಕೋವಿಡ್ ಪ್ರಕರಣಗಳು ನಿರಂತರವಾಗಿ ಕಡಿಮೆಯಾಗುತ್ತಿದ್ದು, ಕರ್ನಾಟಕದಲ್ಲಿ 162 ಸಕ್ರಿಯ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ 1340 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ 143 ಸಕ್ರಿಯ ಪ್ರಕರಣಗಳು, ಒಡಿಶಾದಲ್ಲಿ 94 ಪ್ರಕರಣಗಳು, ರಾಜಸ್ಥಾನದಲ್ಲಿ 35 ಪ್ರಕರಣಗಳು, ತಮಿಳುನಾಡಿನಲ್ಲಿ 56 ಸಕ್ರಿಯ ಪ್ರಕರಣಗಳಿವೆ; ಉತ್ತರ ಪ್ರದೇಶದಲ್ಲಿ 19 ಮತ್ತು ಪಶ್ಚಿಮ ಬಂಗಾಳದಲ್ಲಿ 52 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ದೇಶವು 1,47,467 ಪರೀಕ್ಷೆಗಳನ್ನು ನಡೆಸಿದೆ. ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ, ದೇಶಾದ್ಯಂತ ಜನರಿಗೆ ಇದುವರೆಗೆ 220.16 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 52,577 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

See also  ಶಿವಮೊಗ್ಗ: ವಿಮಾನ ನಿಲ್ದಾಣದ ಕೊನೆಯ ಹಂತದ ವೀಕ್ಷಣೆಗೆ ಆಗಮಿಸಿದ 'ಮಲ್ಟಿ ಡಿಸಿಪ್ಲಿನರಿ ತಂಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು