News Kannada
Wednesday, March 29 2023

ದೆಹಲಿ

ಅಂಬಾನಿ ಕುಟುಂಬಕ್ಕೆ ಝಡ್‌ ಪ್ಲಸ್‌ ಭದ್ರತೆ, ಸುಪ್ರೀಂ ಆದೇಶ

Sc orders Z-plus security cover for Ambani family
Photo Credit : News Kannada

ಹೊಸದಿಲ್ಲಿ: ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಮತ್ತು ವಿದೇಶ ಪ್ರವಾಸದ ವೇಳೆಯೂ ಝಡ್‌ ಪ್ಲಸ್‌ ಭದ್ರತೆಯನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠ ಈ ಆದೇಶ ನೀಡಿದೆ. ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಇರುವ ಕಾರಣ ಮುಂಬೈ ಪೊಲೀಸರು ಮತ್ತು ಗೃಹ ಸಚಿವಾಲಯ ನಿರಂತರ ಎಚ್ಚರಿಕೆ ನೀಡಿದ್ದರು.

ಈ ಕಾರಣದಿಂದ ಕೋರ್ಟ್‌ ಈ ಆದೇಶ ನೀಡಿದೆ. ಅಂಬಾನಿ ಕುಟುಂಬದ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದಿಸಿದ್ದರು.

See also  ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ "ಸಾವಯವ ಸಿರಿ" ಮಾಹಿತಿ ಶಿಬಿರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು