ನವದೆಹಲಿ: ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಎರಡು ದಿನಗಳ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಬಯೋ ಬದಲಿಸಿ ‘ಅನರ್ಹ ಸಂಸದ’ ಎಂದು ಬರೆದಿದ್ದಾರೆ.
“ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಮತ್ತು ಅನರ್ಹ ಸಂಸದ ರಾಹುಲ್ ಗಾಂಧಿ ಅವರ ಅಧಿಕೃತ ಖಾತೆಯಾಗಿದೆ” ಎಂದು ಅವರ ಟ್ವಿಟ್ಟರ್ ಬಯೋದಲ್ಲಿ ಬರೆಯಲಾಗಿದೆ.