ದೆಹಲಿ: ಇಂದಿನಿಂದ ಹೊಸ ಆರ್ಥಿಕ ವರ್ಷದ ಆರಂಭ.ಸರ್ಕಾರ ದೊಡ್ಡ ಉಡುಗೊರೆಯನ್ನು ಜನರಿಗೆ ನೀಡಿದೆ. ಇಷ್ಟು ದಿನ ಗ್ರಾಹಕರಿಗೆ ಆರ್ಥಿಕ ಹೊಡೆತ ನೀಡಿದ್ದ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿಮೆ ಮಾಡಿದ್ದು, ವಾಣಿಜ್ಯ ಸಿಲಿಂಡರ್ ಬೆಲೆ 91.50 ರೂಪಾಯಿ ಇಳಿಕೆಯಾಗಿದೆ.
ಇದರಿಂದ ಗ್ರಾಹಕರು ಕೊಂಚ ನಿರಾಳರಾಗಿದ್ದಾರೆ.ಇಂದಿನಿಂದಲೇ ಹೊಸ ದರಗಳನ್ನು ಜಾರಿಗೆ ತರಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 350 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈಗ 91.50 ರೂಪಾಯಿ ಇಳಿಕೆಯಾಗಿರುವುದರಿಂದ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.