ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಕ್ಷಯ ತೃತೀಯ ಸಂದರ್ಭ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.
ಅಕ್ಷಯತೃತೀಯ ಮಂಗಳಕರ ದಿನವೆಂದು ಗುರುತಿಸಲಾಗಿದ್ದು, ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಶುಭ ಎಂಬ ನಂಬಿಕೆಯಿದೆ. ಅಕ್ಷಯ ತೃತೀಯ ದಾನ ಮತ್ತು ಹೊಸ ವಿಷಯಗಳನ್ನು ಪ್ರಾರಂಭಿಸಲು ಒಳ್ಳೆಯ ದಿನ ಎಂದು ಪ್ರಧಾನಿ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಪರಶುರಾಮರ ಜನ್ಮದಿನದಂದು ಜನರಿಗೆ ಶುಭಾಶಯ ಕೋರಿದ್ದಾರೆ.
अक्षय तृतीया की बहुत-बहुत बधाई। मेरी कामना है कि दान-पुण्य और मांगलिक कार्य के शुभारंभ की परंपरा से जुड़ा यह पावन पर्व हर किसी के जीवन में सुख, समृद्धि और उत्तम स्वास्थ्य लेकर आए।
— Narendra Modi (@narendramodi) April 22, 2023