News Karnataka Kannada
Friday, April 26 2024
ದೆಹಲಿ

 ನವದೆಹಲಿ: 60ರ ವಯಸ್ಸಿನಲ್ಲಿ 2ನೇ ಮದುವೆಯಾದ ಆಶಿಶ್ ವಿದ್ಯಾರ್ಥಿ

Ashish Vidyarthi, actor and motivational speaker, ties the knot at 60
Photo Credit : IANS

 ನವದೆಹಲಿ: ರಾಷ್ಟ್ರಪ್ರಶಸ್ತಿ ವಿಜೇತ ನಟ, ಭಾಷಣಕಾರ ಪ್ರಯಾಣ ಮತ್ತು ಆಹಾರ ವ್ಲಾಗರ್ ಆಗಿರುವ ಆಶಿಶ್ ವಿದ್ಯಾರ್ಥಿ ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಅವರನ್ನು ಖಾಸಗಿ ಸಮಾರಂಭವೊಂದರಲ್ಲಿ ವಿವಾಹವಾಗಿದ್ದಾರೆ. ಕೊಲ್ಕತ್ತಾ ಕ್ಲಬ್​ನಲ್ಲಿ ಗುರುವಾರ ವಿವಾಹ ನಡೆದಿದ್ದು, ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಈ ಹಿಂದೆ ಶಕುಂತಲಾ ಬರುವಾ ಅವರ ಮಗಳು ರಾಜೋಶಿ ಬರುವಾ ಅವರನ್ನು ಮದುವೆಯಾಗಿದ್ದರು.

ಗುವಾಹಟಿಯವರಾಗಿರುವ ರೂಪಾಲಿ ಕೊಲ್ಕತ್ತಾದ ಫ್ಯಾಷನ್ ಸ್ಟೋರ್ ಜೊತೆ ಕೆಲಸ ಮಾಡುತ್ತಿದ್ದು, ಆಶಿಶ್ ಹಾಗೂ ರೂಪಾಲಿ ಆಪ್ತ ಸ್ನೇಹಿತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ರಿಜಿಸ್ಟರ್ ಮದುವೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ನಾನು ನನ್ನ ಜೀವನದ ಈ ಘಟ್ಟದಲ್ಲಿ ನಾನು ರೂಪಾಲಿಯನ್ನು ಮದುವೆಯಾಗುತ್ತಿರುವುದು ವಿಶೇಷವಾದ ಭಾವನೆ. ನಾವು ಇಂದು ಬೆಳಗ್ಗೆ ರಿಜಿಸ್ಟರ್ ಮದುವೆಯಾಗಿದ್ದೇವೆ. ಸಂಜೆ ಒಂದು ಸಣ್ಣ ಗೆಟ್ ಟು ಗೆದರ್ ನಡೆಯಲಿದೆ ಎಂದಿದ್ದಾರೆ. ನಮಗಿಬ್ಬರಿಗಿಗೂ ನಮ್ಮ ಮದುವೆ ಸಿಂಪಲ್ ಆಗಿ ನಡೆಯಬೇಕೆನ್ನುವ ಆಸೆ ಇತ್ತು ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು