News Kannada
Friday, February 23 2024
ದೆಹಲಿ

ಮಹಾದೇವ್‌ ಬೆಟ್ಟಿಂಗ್‌ ಆ್ಯಪ್ ನಿಂದ ಛತ್ತೀಸ್‌ಗಢ ಸಿಎಂಗೆ 508 ಕೋಟಿ ರೂ. ಲಂಚ

Chhattisgarh CM gets Rs 508 crore from Mahadev betting app Bribery
Photo Credit : News Kannada

ನವದೆಹಲಿ: ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಈ ನಡುವೆ ಹಾಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರು ಮಹಾದೇವ್‌ ಬೆಟ್ಟಿಂಗ್‌ ಆಪ್‌ನ ಅಕ್ರಮದ ಸುಳಿಗೆ ಬಿದ್ದಿದ್ದಾರೆ.

ಮಹಾದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರು ಇಲ್ಲಿಯವರೆಗೆ ಭೂಪೇಶ್‌ ಬಘೇಲ್‌ ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಿದ್ದಾರೆ ಎಂದು ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಇಡಿ ಈಗಾಗಲೇ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿದ್ದು, ಆಸಿಂ ದಾಸ್‌ ಎಂಬಾತನನ್ನು ಬಂಧಿಸಿದ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು