News Kannada
Saturday, February 24 2024
ದೆಹಲಿ

ನವದೆಹಲಿ: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

New Delhi: Chief Minister K Chandrasekhar Rao condoled the death of noted Yakshagana artiste Kumble Sundar Rao.
Photo Credit : Twitter

ನವದೆಹಲಿ, ನ.30: ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು