News Kannada
Friday, March 01 2024
ದೆಹಲಿ

ನವದೆಹಲಿ: ಭಾರತದಲ್ಲಿ ಟೊಮ್ಯಾಟೊ ಜ್ವರದ 82 ಪ್ರಕರಣಗಳು ದಾಖಲು

Photo Credit : IANS

ನವದೆಹಲಿ: ಕೊವಿಡ್-19, ಮಂಕಿಪಾಕ್ಸ್​ ಬೆನ್ನಲ್ಲೇ ಭಾರತದಲ್ಲಿ ಮತ್ತೊಂದು ವೈರಸ್ ಹರಡುವಿಕೆ ಹೆಚ್ಚಾಗಿದ್ದು, ಟೊಮ್ಯಾಟೋ ಜ್ವರದ ಪ್ರಕರಣಗಳು ಹೆಚ್ಚಾಗಿವೆ.

ಮೇ 6ರಂದು ಕೇರಳದಲ್ಲಿ ಟೊಮ್ಯಾಟೋ ಜ್ವರದ ವೈರಸ್ ಮೊದಲ ಬಾರಿಗೆ ಪತ್ತೆಯಾಗಿತ್ತು. ಅದಾದ ಬಳಿಕ ಭಾರತದಲ್ಲಿ ಟೊಮ್ಯಾಟೊ ಜ್ವರದ 82 ಪ್ರಕರಣಗಳು ದಾಖಲಾಗಿವೆ.

ಅಧ್ಯಯನದ ಪ್ರಕಾರ, ಹೆಚ್ಚಾಗಿ 1ರಿಂದ 5 ವರ್ಷದ ಮಕ್ಕಳಲ್ಲಿ ಈ ಟೊಮ್ಯಾಟೋ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಸಾಂಕ್ರಾಮಿಕ ರೋಗವು ಕೈ, ಕಾಲು ಮತ್ತು ಬಾಯಿ ಕಾಯಿಲೆಯ ಹೊಸ ರೂಪಾಂತರವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು