News Kannada
Saturday, September 23 2023
ದೆಹಲಿ

ಲೋಕಸಭಾ ಸ್ಪೀಕರ್​ ಆಸನದ ಬಳಿ ಸೆಂಗೋಲ್​ ಪ್ರತಿಷ್ಠಾಪಿಸಿದ ಪ್ರಧಾನಿ

PM installs Sengole near Lok Sabha Speaker's seat
Photo Credit : IANS

ನವದೆಹಲಿ: ದೆಹಲಿಯಲ್ಲಿ ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ನಡೆಯುತ್ತಿದ್ದು, ಪುರೋಹಿತರಿಂದ ಸೆಂಗೋಲ್​​ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಸ್ಪೀಕರ್​ ಆಸನದ ಬಳಿ ಸೆಂಗೋಲ್​ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ಸಾಥ್​​​ ನೀಡಿದ್ದಾರೆ.

ಶನಿವಾರ ರಾತ್ರಿ ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಹೋಮ, ಧಾರ್ಮಿಕ ವಿಧಿವಿಧಾನಗಳು ನಡೆಯಿತು. ವಿಶೇಷ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್​ ​ ಓಂ ಬಿರ್ಲಾ ಭಾಗಿಯಾಗಿದ್ದರು. ಪೂಜಾ-ಕೈಂಕರ್ಯಗಳನ್ನು ಶೃಂಗೇರಿಯ ಪುರೋಹಿತರಾದ ಸೀತಾರಾಮ ಶರ್ಮಾ, ಶ್ರೀರಾಮ ಶರ್ಮಾ, ಲಕ್ಷ್ಮೀಶ ತಂತ್ರಿ ವಿವಿಧ ಧಾರ್ಮಿಕ ವಿಧಿ ನೆರವೇರಿಸಿದರು.

See also  ನೋಟುಗಳನ್ನು ವಾಪಸ್‌ ಪಡೆಯುವ ಪ್ರಕ್ರಿಯೆ: ಜನರಿಗೆ ಆರ್‌ಬಿಐ ಗವರ್ನರ್‌ ಹೇಳಿದ್ದೇನು ಗೊತ್ತಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು