News Kannada
Friday, February 23 2024
ದೆಹಲಿ

ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡವರಿಗೆ ಅನಂತ ವಂದನೆಗಳು: ಪ್ರಧಾನಿ ಮೋದಿ

ಸಾರ್ವಜನಿಕರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ವಸೂಲಿ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ 300 ಕೋಟಿ ರೂ.ಗೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ ಎಂಬ ವರದಿಯನ್ನು ಟ್ವೀಟ್ ಮಾಡಿ ಪ್ರಧಾನಿ ಮೋದಿ ಅವರು ಈ ಹೇಳಿಕೆ ನೀಡಿದ್ದಾರೆ.
Photo Credit : News Kannada

ನವದೆಹಲಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಹೊರತರುವ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಲ್ಲದೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡ ಎಲ್ಲರನ್ನು ಅವರು ಅಭಿನಂದಿಸಿದ್ದಾರೆ. ಉತ್ತರಕಾಶಿಯಲ್ಲಿನ ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನು ಭಾವುಕರನ್ನಾಗಿಸಿದೆ. ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ.

ನಿಮಗೆಲ್ಲರಿಗೂ ಒಳ್ಳೆಯ ಆರೋಗ್ಯ ಸಿಗಲಿ ಎಂದು ಎಕ್ಸ್‌ ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ. 17 ದಿನಗಳ ಕಾರ್ಯಾಚರಣೆಯ ಬಳಿಕ ಉತ್ತರಾಕಾಶಿ ಪ್ರದೇಶದ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದ ಎಲ್ಲಾ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದ ನಂತರ ಪ್ರಧಾನಿಯವರು ಈ ಹೇಳಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು