News Kannada
Saturday, March 02 2024
ಗೋವಾ

ಭೀಕರ ಅಪಘಾತ: ಬೆಳಗಾವಿ ಮೂಲದ ಮೂವರು ಪ್ರಯಾಣಿಕರು ದುರ್ಮರಣ

Woman killed in accident, son Ashwin and husband critically injured
Photo Credit :

ಗೋವಾ: ಸ್ವಿಫ್ಟ್‌ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಬೆಳಗಾವಿ ಮೂಲದ ಮೂವರು ಪ್ರಯಾಣಿಕರು ಮೃತಪಟ್ಟ ದಾರುಣ ಘಟನೆ ಇಂದು ಮುಂಜಾನೆ ಗೋವಾದ ಮಾಪ್ಸಾ ನಗರದಲ್ಲಿ ನಡೆದಿದೆ.

ನಾಯರ್ ಅಂಗೋಲ್ಕರ್ (28), ರೋಹನ್ ಗಡದ್ (26) ಮತ್ತು ಸನ್ನಿ ಅನ್ವೇಕರ್ (31) ಮೃತಪಟ್ಟ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡ ಮತ್ತೊರ್ವ ಪ್ರಯಾಣಿಕ ವಿಶಾಲ್ ಕರೆಕರ್ (27)ರನ್ನು ಗೋವಾದ ಬಾಂಬೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋವಾದ ಮಾಪ್ಸಾ ನಗರದ ಮಪುಸಾದ ಕುಚೇಲಿ ಬಳಿ ಮುಂಜಾನೆ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಗೋವಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು