News Kannada
Tuesday, September 27 2022

ಗೋವಾ

ಗೋವಾ : ಅಕ್ರಮ ಚಿನ್ನ ಸಾಗಾಟ ಐವರ ಬಂಧನ - 1 min read

Photo Credit :

ಪಣಜಿ: ಆದಾಯ ಗುಪ್ತಚರ ನಿರ್ದೇಶನಾಲಯದ ಗೋವಾ ವಿಭಾಗದ ಅಧಿಕಾರಿಗಳು ಗೋವಾ ದಾಬೋಲಿಂ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕರಿಂದ 2.13 ಕೋಟಿ ರೂ ಮೌಲ್ಯದ ಕಾಂಬೊಡ್ರೋನ್, ಚಿನ್ನ, ಅಮೆರಿಕನ್ ತಂಬಾಕು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಈ ಪ್ರಕರಣದಲ್ಲಿ ಐವರನ್ನು ಬಂಧಿಸಿದ್ದಾರೆ.

ಈ ಐವರು ಶಂಕಿತರು ದುಬೈನಿಂದ ಬಂದಿದ್ದರು ಎನ್ನಲಾಗಿದೆ.

ಏರ್ ಅರೇಬಿಯಾ ಜಿ-9492 ವಿಮಾನದಲ್ಲಿ ಗೋವಾಕ್ಕೆ ಬಂದಿಳಿದಿದ್ದರು. ಈ ವೇಳೆ ಡಿಆರ್ ಐ ತಂಡವು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದಾಗ ವಿವಿಧ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ವಾಸಿದ್ ಅಲಿಖಾನ್, ಜುನೆದುಲ್ ಹಕ್, ಜುನೆತ್ ಅಫಜಲ್ ಶೇಖ್, ಮೊಹಮ್ಮದ್ ಆಯುಬ್, ಮೊಹಸಿನ್ ರಾಜಾ ಎಂಬ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.

See also  ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ₹ 1 ಕೋಟಿ ಕಾಣಿಕೆ ನೀಡಿದ ದುಬೈ ಮೂಲದ ಭಕ್ತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು