News Kannada
Tuesday, March 21 2023

ಗುಜರಾತ್

ಭಾರತದಲ್ಲಿ ಮೂರನೇ ಓಮಿಕ್ರಾನ್ ಪ್ರಕರಣ ಪತ್ತೆ

Photo Credit :

ಅಹ್ಮದಾಬಾದ್: ಜಗತ್ತಿನಾದ್ಯಂತ ವ್ಯಾಪಕ ಭೀತಿಗೆ ಕಾರಣವಾಗಿರುವ ಕೊರೋನಾ ರೂಪಾಂತರಿ ಓಮಿಕ್ರಾನ್ ಸೋಂಕು ಕರ್ನಾಟಕದ ಬೆನ್ನಲ್ಲೇ ಇದೀಗ ಗುಜರಾತ್ ನಲ್ಲೂ ಪತ್ತೆಯಾಗಿದೆ.

ಗುಜರಾತ್ ನಲ್ಲಿ ಮೊದಲ ಓಮಿಕ್ರಾನ್ ಸೋಂಕು ಪ್ರಕರಣ ವರದಿಯಾಗಿದ್ದು, ಗುಜರಾತ್ ನ ಜಾಮ್ ನಗರದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣ ವರದಿಯಾಗಿದೆ. ಈ ಹಿಂದೆ ಜಿಂಬಾಬ್ವೆಯಿಂದ ಗುಜರಾತ್ ಗೆ ಆಗಮಿಸಿದ್ದ 50 ವರ್ಷದ ವ್ಯಕ್ತಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು.

ಈ ವೇಳೆ ವರದಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಜೆನೋಮ್ ಸಿಕ್ವೆನ್ಸಿಂಗ್ ಅಧಿಕಾರಿಗಳು ಪುಣೆಗೆ ಮಾದರಿ ಕಳುಹಿಸಿದ್ದರು. ಇದೀಗ ಅದರ ವರದಿ ಬಂದಿದ್ದು, ವರದಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ.

See also  ಓಮಿಕ್ರಾನ್‌ ಆತಂಕ, ವಾರ್‌ ರೂಂ ಸ್ಥಾಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು