News Kannada
Wednesday, October 05 2022

ಗುಜರಾತ್

ಗುಜರಾತ್‍ನ ಕಚ್ ಜಿಲ್ಲೆಯಲ್ಲಿ 3.7 ತೀವ್ರತೆಯ ಭೂಕಂಪ - 1 min read

Photo Credit :

ಅಹಮದಾಬಾದ್:  ಇಂದು ಬೆಳಗ್ಗೆ ಗುಜರಾತ್‍ನ ಕಚ್ ಜಿಲ್ಲೆಯಲ್ಲಿ 3.7 ತೀವ್ರತೆಯ ಭೂ ಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಗುಜರಾತ್ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಕಚ್ ಜಿಲ್ಲಾ ಅತ್ಯಂತ ಹೆಚ್ಚಿನ ಅಪಾಯದ ಭೂಕಂಪನ ವಲಯದಲ್ಲಿದೆ.ಕಳೆದ 2001ರಲ್ಲಿ ಇದೇ ವಲಯದಲ್ಲಿ ಸಂಭವಿಸದ ಬೀಕರ ಭೂ ಕಂಪನ ವಿನಾಶ ಸೃಷ್ಥಿಸಿತ್ತು .

ಬೆಳಿಗ್ಗೆ 7.25 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ ಕಂಪನದ ಕೇಂದ್ರಬಿಂದುವು ದುದೈನಿಂದ 19 ಕಿಮೀ ಉತ್ತರ-ಈಶಾನ್ಯಕ್ಕೆ 11.8 ಕಿಮೀ ಆಳದಲ್ಲಿದೆ ಎಂದು ಗಾಂಧಿನಗರ ಮೂಲದ ಭೂಕಂಪನ ಸಂಶೋಧನಾ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

See also  ಪಾಲನಪುರ: ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಬಿಎಸ್‌ಎಫ್ ಯೋಧ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು