News Kannada
Monday, October 03 2022

ಗುಜರಾತ್

ಜಾಮ್ ನಗರ್: ಹೋಟೆಲ್ ನಲ್ಲಿ ಬೆಂಕಿ ಅವಘಡ, 27 ಜನರ ರಕ್ಷಣೆ - 1 min read

Quetta: At least 20 injured in Balochistan market blast
Photo Credit : Wikimedia

ಜಾಮ್ ನಗರ್: ಗುಜರಾತ್ ನ ಜಾಮ್ ನಗರ್ ಬಳಿಯ ಅಲೆಂಟೊ ಹೋಟೆಲ್ ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಅಗ್ನಿಶಾಮಕ ದಳದ ತಂಡಗಳು ಕಾರ್ಯಾಚರಣೆ ನಡೆಸಿದ್ದು 27 ಜನರನ್ನು ರಕ್ಷಿಸಿದ್ದಾರೆ, ಮೂವರು ಸಿಬ್ಬಂದಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ರಾತ್ರಿ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಜಿಲ್ಲಾಧಿಕಾರಿ ಸೌರಭ್ ಪಾರ್ಧಿ ಮತ್ತು ಡಿಎಸ್ಪಿ ಪ್ರೇಮ್ಸುಖ್ ದೇಲು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಹೋಟೆಲ್ ನ 36 ಕೊಠಡಿಗಳ ಪೈಕಿ 18 ಕೊಠಡಿಗಳನ್ನು 27 ಅತಿಥಿಗಳು ಉಳಿದುಕೊಂಡಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

See also  ಬೆಳ್ತಂಗಡಿ: ಪ್ಲಾಸ್ಟಿಕ್ ಬಳಕೆ ಕಡಿವಾಣಕ್ಕೆ ಹಸಿರು ತಪಸ್ಸು ಸಂಘಟನೆಯ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು