News Kannada
Wednesday, November 30 2022

ಹರ್ಯಾಣ

ಗುರುಗ್ರಾಮ್: ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ - 1 min read

10 killed in Maldives fire in Male
Photo Credit : Pixabay

ಗುರುಗ್ರಾಮ: ಗುರುಗ್ರಾಮದ ಬಿನೋಲಾ ಗ್ರಾಮದಲ್ಲಿರುವ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಧಿಕಾರಿಯ ಪ್ರಕಾರ, ಮುಂಜಾನೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯನ್ನು ನಿಯಂತ್ರಿಸಲು ಸುಮಾರು ೩೦ ಅಗ್ನಿಶಾಮಕ ಟೆಂಡರ್ ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಮಾಹಿತಿ ಪಡೆದ ಕೂಡಲೇ, ಪೊಲೀಸ್ ತಂಡವು ಕಾರ್ಖಾನೆಯನ್ನು ತಲುಪಿದೆ.

“ಕಾರ್ಖಾನೆಯೊಳಗೆ ಸಿಲುಕಿದ್ದ ಆರು ಕಾರ್ಮಿಕರನ್ನು ಸಹ ನಾವು ರಕ್ಷಿಸಿದ್ದೇವೆ. ಬೆಂಕಿಯನ್ನು ನಿಯಂತ್ರಿಸಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ಅಗ್ನಿಶಾಮಕ ಅಧಿಕಾರಿ ನರೇಂದರ್ ಯಾದವ್ ಹೇಳಿದ್ದಾರೆ.

ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ.

See also  ನವದೆಹಲಿ: ಇಡೀ ದೇಶ ಹಿಂದುತ್ವದ ಹಿಡಿತದಲ್ಲಿಲ್ಲ- ಸಲ್ಮಾನ್ ಖುರ್ಷಿದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು