News Kannada
Friday, September 30 2022

ಹಿಮಾಚಲ ಪ್ರದೇಶ

ಹಿಮಾಚಲಪ್ರದೇಶ: ಹಠಾತ್ ಪ್ರವಾಹಕ್ಕೆ ನಾಪತ್ತೆಯಾಗಿದ್ದ ಇಬ್ಬರ ಮೃತದೇಹ ಪತ್ತೆ - 1 min read

Himachal Pradesh: Bodies of two persons missing due to flash floods found
Photo Credit :

ಹಿಮಾಚಲಪ್ರದೇಶ:  ಕುಲುವಿನ ಸೋಲಾಂಗ್ ನಾಲಾದಲ್ಲಿ ನಿನ್ನೆ ಹಠಾತ್ ಪ್ರವಾಹಕ್ಕೆ ಇಬ್ಬರು ನಾಪತ್ತೆಯಾಗಿದ್ದಾರೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಸ್ಥಗಿತಗೊಂಡಿದ್ದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಇಂದು ಬೆಳಗ್ಗೆ ಪುನರಾರಂಭವಾಗಿ, ಸ್ಥಳದಲ್ಲೇ ಒಂದು ಮೃತದೇಹ ಪತ್ತೆಯಾಗಿದ್ದು, ನಾಪತ್ತೆಯಾಗಿದ್ದ ಮತ್ತೊಬ್ಬ ವ್ಯಕ್ತಿಯ ಮೃತದೇಹ ಕೂಡ ನದಿಯಲ್ಲಿ ಸಿಕ್ಕಿದೆ.

ಶೋಧಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್, ಪೊಲೀಸ್, ಅಗ್ನಿಶಾಮಕ ದಳ, ಆಡಳಿತ ತಂಡ ಮತ್ತು ಸ್ಥಳೀಯ ಸ್ವಯಂಸೇವಕರು ಸೇರಿದಂತೆ ಸುಮಾರು 100 ಜನರನ್ನು ನಿಯೋಜಿಸಲಾಗಿತ್ತು ಎಂದು ಮನಾಲಿ ಎಸ್‌ಡಿಎಂ ಸುರೇಂದರ್ ಠಾಕೂರ್ ಮಾಹಿತಿ ನೀಡಿದರು.

See also  ಕಾಸರಗೋಡು: ಅಬುದಾಬಿಯಲ್ಲಿ ಕಟ್ಟಡದಿಂದ ಬಿದ್ದು ಕಾಸರಗೋಡಿನ ಯುವಕನೋರ್ವ ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು