NewsKarnataka
Friday, January 21 2022

ಜಮ್ಮು-ಕಾಶ್ಮೀರ

ಭದ್ರತಾ ಪಡೆ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಪುಲ್ವಾಮಾ: ಜಮ್ಮು–ಕಾಶ್ಮೀರದ ಪುಚಲ್ ಪ್ರದೇಶದಲ್ಲಿ ಭಾರತದ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಉಗ್ರರರನ್ನು ಸದೆಬಡಿಯಲಾಗಿದೆ.

ಇಲ್ಲಿನ ಪೊಲೀಸರು ಜಮ್ಮು–ಕಾಶ್ಮೀರದ ಪುಚಲ್ ಪ್ರದೇಶದಲ್ಲಿ ಕಾರ್ಯಚರಣೆ ನಡೆಯುತ್ತಿದೆ ಎಂದು ಈ ಹಿಂದೆಯೇ ಮಾಹಿತಿ ಕೊಟ್ಟಿದರು.

ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ಟ್ವೀಟ್ ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Related Articles
Subscribe to our Brand New YouTube Channel

Subscribe Newsletter

Get latest news karnataka updates on your email.