News Kannada
Monday, December 05 2022

ಜಮ್ಮು-ಕಾಶ್ಮೀರ

ಜಮ್ಮುವಿನಲ್ಲಿ ಮೇಘ ಸ್ಪೋಟಕ್ಕೆ ಆಸ್ತಿ ಹಾನಿ ; 50ಕ್ಕೂ ಹೆಚ್ಚು ಮಂದಿ ನಾಪತ್ತೆ

Photo Credit :

ಜಮ್ಮು : ಬುಧವಾರ ಮುಂಜಾನೆ ಮೇಘ ಸ್ಫೋಟದಿಂದ ದಿಢೀರ್ ಪ್ರವಾಹ ಉಂಟಾಗಿ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಹಲವೆಡೆ ಮನೆಗಳು ಮುಳುಗಿದ್ದು , ಸುಮಾರು 5 ಮಂದಿ ಸಾವನ್ನಪ್ಪಿ 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
4.30ರ ಸುಮಾರಿನಲ್ಲಿ ಡಚ್ಚನ್ ತಹಸಿಲ್‍ನ ಹೊಂಚಾರ್ ಗ್ರಾಮದಲ್ಲಿ ಮೇಘ ಸ್ಫೋಟವಾಗಿ ಮನೆಯಲ್ಲಿ ಮಲಗಿದ್ದಾಗ ಕೊಚ್ಚಿ ಹೋಗಿದ್ದಾರೆ. ಸೇನೆ ಮತ್ತು ರಾಜ್ಯ ವಿಪತ್ತು ನಿಯಂತ್ರಣ ಪಡೆ ಸ್ಥಳಕ್ಕೆ ಭೇಟಿ ನೀಡಿದ್ದು, ಈವರೆಗೆ 5 ಜನರ ಶವ ಪತ್ತೆಯಾಗಿದೆ ಎಂದು ಜಿಲ್ಲಾ ಅಭಿವೃದ್ಧಿ ಆಯುಕ್ತ ಅಶೋಕ್ ಕುಮಾರ್ ಶರ್ಮ ತಿಳಿಸಿದ್ದಾರೆ.
ಕಾಣೆಯಾಗಿರುವವರ ಬಗ್ಗೆ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ಹವಾಮಾನ ಸುಧಾರಿಸಲು ಕಾಯುತ್ತಿದ್ದೇವೆ ಎಂದು ಎನ್‍ಡಿಆರ್‍ಎಫ್ ತಂಡದ ಸಿಂಗ್ ಹೇಳಿದ್ದಾರೆ.

See also  ಶ್ರೀನಗರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು