News Kannada
Tuesday, November 29 2022

ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ: ಗುಂಡಿನ ಚಕಮಕಿ ಇಬ್ಬರು ಉಗ್ರರು ಹತ್ಯೆ - 1 min read

Jammu and Kashmir: LeT terrorist killed in encounter
Photo Credit :

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಯೋಧರು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಹತ್ಯೆಯಾದ ಉಗ್ರರ ಯಾವ ಗುಂಪಿಗೆ ಸೇರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಜಿಲ್ಲೆಯ ಹಸನ್‌ಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಸಂಬಂಧ ಖಚಿತ ಸುಳಿವು ಅನುಸರಿಸಿ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದವು.ಈ ಸಂದರ್ಭದಲ್ಲಿ ಯೋಧರು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.

ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಸೇರಿದಂತೆ ಆಕ್ಷೇಪಾರ್ಹ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.

See also  ಹೆಡ್‌ ಕಾನ್‌ಸ್ಟೆಬಲ್‌ ಕೊಲೆಯಲ್ಲಿ ಭಾಗಿಯಾಗಿದ್ದ ಉಗ್ರರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು