News Kannada
Monday, October 03 2022

ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಮೃತರ ಸಂಖ್ಯೆ ಎರಡಕ್ಕೆ ಏರಿಕೆ - 1 min read

Mangaluru: Applications invited for scholarships for children of ex-servicemen
Photo Credit : News Kannada

ನಿನ್ನೆ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾಳಿಯಲ್ಲಿ ನಿನ್ನೆ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟಿದ್ದರು. ಒಟ್ಟಾರೆ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ಅಮೀರಾ ಕಡಲ್ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಿನ್ನೆ ಭಯೋತ್ಪಾದಕರು ದಾಳಿ ನಡೆಸಿದ್ದರು.

ಈ ವೇಳೆ 20 ನಾಗರಿಕರಿಗೆ ಗಾಯವಾಗಿತ್ತು. ಗ್ರೆನೇಡ್ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಇಂದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ಶ್ರೀನಗರದ ಕಾದಲ್ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ: 11 ಜನರಿಗೆ ಗಂಭೀರ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು