News Kannada
Friday, December 02 2022

ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ: ಶೋಪಿಯಾನ್’ನಲ್ಲಿ ಎನ್ಕೌಂಟರ್ ಓರ್ವ ಉಗ್ರ ಹತ್ಯೆ

Photo Credit :

ಶ್ರೀನಗರ: ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಶೋಪಿಯಾನ್ ಜಿಲ್ಲೆಯ ತುರ್ಕ್ವಾಂಗಮ್ ಪ್ರದೇಶ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.

ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು ಓರ್ವ ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

See also  ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ: ಪೊಲೀಸ್ ಅಧಿಕಾರಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು