News Kannada
Tuesday, June 06 2023
ಜಮ್ಮು-ಕಾಶ್ಮೀರ

ಶ್ರೀನಗರ: ಕಂದಕಕ್ಕೆ ಉರುಳಿ ಬಿದ್ದ ಸೇನಾ ವಾಹನ, ಮೂವರು ಯೋಧರು ಹುತಾತ್ಮ!

Photo Credit : IANS

ಶ್ರೀನಗರ: ಸೇನಾ ವಾಹನವು ಕಡಿದಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂರು ಯೋಧರು ಹುತಾತ್ಮರಾದ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

ಉತ್ತರ ಕಾಶ್ಮೀರದ ಮಚ್ಚಲ್ ಸೆಕ್ಟರ್ ನಲ್ಲಿ ದೈನಂದಿನ ಕಾರ್ಯಾಚರಣೆಯ ವೇಳೆ ಈ ಘಟನೆ ನಡೆದಿದೆ.

ಓರ್ವ ಜೂನಿಯರ್ ಕಮಿಷನ್ಡ್ ಅಧಿಕಾರಿ ಮತ್ತು ಇಬ್ಬರ ಇತರ ರ‍್ಯಾಂಕ್ ನ ಯೋಧರು ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಹಿಮಭರಿತ ರಸ್ತೆಯಲ್ಲಿ ವಾಹನ ಸ್ಕಿಡ್ ಆಗಿ ಕಂದಕಕ್ಕೆ ಉರುಳಿದೆ ಎನ್ನಲಾಗಿದೆ. ಮೂವರು ಸೇನಾ ಸಿಬ್ಬಂದಿಯ ಮೃತದೇಹಗಳನ್ನು ಪಡೆಯಲಾಗಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

See also  ತಮಿಳುನಾಡು: ನೀಟ್ ಫಲಿತಾಂಶ ಬಂದ 2 ದಿನಗಳ ನಂತರ ಎಂಜಿನಿಯರಿಂಗ್ ಪ್ರವೇಶ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು