NewsKarnataka
Thursday, October 28 2021

ಜಮ್ಮು-ಕಾಶ್ಮೀರ

ಶೀಘ್ರವೇ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

21-Oct-2021 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಉಗ್ರರ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರವೇ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಆಗಮನದ ಹಿನ್ನೆಲೆ ಈಗಾಗಲೇ ಭದ್ರತಾ ಸಂಬಂಧಿ ಕಾರ್ಯಗಳು ಆರಂಭವಾಗಿದ್ದು, ಹಲವು ಸ್ಥಳಗಳನ್ನು ಪರಿಶೀಲನೆ ನಡೆಸಲಾಗಿದೆ. ಶ್ರೀನಗರದಲ್ಲಿ ಸಂಚರಿಸು ವಾಹನ ಮತ್ತು ವಾಹನ ಸವಾರರ ಗುರುತಿನ ಚೀಟಿಯನ್ನು...

Know More

ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದುವರಿದ ನಾಗರೀಕರ ಹತ್ಯೆ: ಸ್ಥಳೀಯರಲ್ಲಿ ಆತಂಕ ಛಾಯೆ

21-Oct-2021 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರ : ನಾಗರೀಕರ ಹತ್ಯೆ ಮುಂದುವರದಿದ್ದು, ಇಲ್ಲಿನ ಸ್ಥಿತಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜೊತೆಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್​ಕೌಂಟರ್​  ಮುಂದುವರೆದಿದ್ದು, ನಿನ್ನೆ ಇಬ್ಬರು ಉಗ್ರರನ್ನುಹತ್ಯೆ ಮಾಡಲಾಗಿದೆ. ಕಣಿವೆ...

Know More

ಜಮ್ಮುವಿನಲ್ಲಿ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ 3 ಕುಟುಂಬದ ಬಂಧನ

21-Oct-2021 ಜಮ್ಮು-ಕಾಶ್ಮೀರ

ಜಮ್ಮುಕಾಶ್ಮೀರ :  ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಒಂದು ಕುಟುಂಬದ ಮೂವರನ್ನು ಬಂಧಿಸಲಾಗಿದೆ ಮತ್ತು ಮಂಗಳವಾರ ಜಮ್ಮು ಜಿಲ್ಲೆಯಲ್ಲಿ ₹ 1.6 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಷ್ಣಾ ಬೆಲ್ಟ್ ನ ಚೋರ್ಲಿ ಕೋಥೆ...

Know More

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಉಗ್ರರನ್ನು ಹತ್ಯೆ ಮಾಡಿದ ಸೇನಾಪಡೆ

20-Oct-2021 ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಎಂದು ಬುಧವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಡ್ರಾಗಡ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ...

Know More

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರ ಹತ್ಯೆಯಲ್ಲಿ ಭಾಗಿಯಾದ 15 ಭಯೋತ್ಪಾದಕರು ಗುಂಡಿಗೆ ದಾಳಿ

20-Oct-2021 ಜಮ್ಮು-ಕಾಶ್ಮೀರ

ಹೊಸದಿಲ್ಲಿ: ಕಣಿವೆಯಲ್ಲಿ ನಾಗರಿಕರನ್ನು ಹತ್ಯೆ ಮಾಡಿದ ನಂತರ ಜಮ್ಮು ಮತ್ತು ಕಾಶ್ಮೀರವು 15 ಭಯೋತ್ಪಾದಕರನ್ನು ಕೊಂದಿದೆ.9 ಎನ್‌ಕೌಂಟರ್‌ಗಳಲ್ಲಿ 15 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಾಗರಿಕರ ಹತ್ಯೆಯ ನಂತರ, ಶ್ರೀನಗರ ನಗರದ 5...

Know More

ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ

19-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಕಳೆದ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಜಮ್ಮು ಕಾಶ್ಮೀರರದಲ್ಲಿ ಹೆಚ್ಚಾಗುತ್ತಿರುವ ಜನಸಾಮಾನ್ಯರ ಹತ್ಯೆ ಹಿನ್ನೆಲೆ...

Know More

ಭದ್ರತಾ ಪಡೆಗಳ ಶಿಬಿರಗಳಿಗೆ ವಲಸೆ ಕಾರ್ಮಿಕರನ್ನು ಸ್ಥಳಾಂತರಿಸುವಂತೆ ತುರ್ತು ಆದೇಶ

18-Oct-2021 ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ವಲಸಿಗರನ್ನು ಭದ್ರತಾ ಪಡೆಗಳ ಶಿಬಿರಗಳಿಗೆ ಸ್ಥಳಾಂತರಿಸುವಂತೆ ತುರ್ತು ಆದೇಶ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕಣಿವೆ ರಾಜ್ಯದ...

Know More

ಕಾಶ್ಮೀರ ಕಣಿವೆ ತೊರೆಯುವಂತೆ ವಲಸೆ ಕಾರ್ಮಿಕರಿಗೆ ಎಚ್ಚರಿಕೆ ನೀಡಿದ ಉಗ್ರರು

18-Oct-2021 ಜಮ್ಮು-ಕಾಶ್ಮೀರ

ಶ್ರೀನಗರ : ಲಷ್ಕರ್-ಎ-ತೊಯ್ಬಾದಸಹ ಸಂಘಟನೆ, ಭಯೋತ್ಪಾದಕ ಗುಂಪು ಯುನೈಟೆಡ್ ಲಿಬರೇಷನ್ ಫ್ರಂಟ್, ಕಾಶ್ಮೀರದಲ್ಲಿ ಇಬ್ಬರು ಬಿಹಾರಿ ಕಾರ್ಮಿಕರ ಭೀಕರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. ವಲಸಿಗರ ಮೇಲೆ ಇತ್ತೀಚಿನ ದಾಳಿಗಳ ನಡುವೆ, ಭಯೋತ್ಪಾದಕ ಸಂಘಟನೆ ವಲಸೆ...

Know More

ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ

17-Oct-2021 ಜಮ್ಮು-ಕಾಶ್ಮೀರ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಕುಲ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಮತ್ತೆ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಮತ್ತೊಬ್ಬರನ್ನು ಗಾಯಗೊಳಿಸಿದ್ದಾರೆ. “ಕುಲ್ಗಾಂನ ವಾನ್ಪೋಹ್ ಪ್ರದೇಶದಲ್ಲಿ ಕಾರ್ಮಿಕರ...

Know More

ಜಮ್ಮು-ಕಾಶ್ಮೀರ ಶೋಧ ಕಾರ್ಯಾಚರಣೆಯಲ್ಲಿ ಮೂವರು ವಶಕ್ಕೆ

17-Oct-2021 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಗಡಿಯ ಪೂಂಛ್‌ ಮತ್ತು ರಾಜೌರಿ ಜಿಲ್ಲೆಗಳ ಅರಣ್ಯ ಭಾಗದಲ್ಲಿ ಸತತ ಏಳನೇ ದಿನವೂ ಶೋಧ ಕಾರ್ಯಾಚರಣೆಯು ಮುಂದುವರಿದಿದೆ. ಭದ್ರತಾ ಸಿಬ್ಬಂದಿಯು ತಾಯಿ-ಮಗ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ತನಿಖೆಗೆ ಒಳಪಡಿಸಿದ್ದಾರೆ....

Know More

ಸೈಯದ್ ಅಲಿಶಾ ಗೀಲಾನಿ ಮೊಮ್ಮಗ ಸರ್ಕಾರಿ ಸೇವೆಯಿಂದ ವಜಾ

17-Oct-2021 ಜಮ್ಮು-ಕಾಶ್ಮೀರ

ಶ್ರೀನಗರ: ಜೆ & ಕೆ ಸರ್ಕಾರವು ಶನಿವಾರ ಸೇವಾ ಪ್ರತ್ಯೇಕತಾವಾದಿ ಸೈಯದ್ ಅಲಿಶಾ ಗೀಲಾನಿಯ ಮೊಮ್ಮಗ ಅನೀಸ್-ಉಲ್-ಇಸ್ಲಾಂ ಅವರನ್ನು ಭದ್ರತೆಯ ಕಾರಣದಿಂದ ವಜಾ ಮಾಡಿದೆ. ಸರ್ಕಾರ ಹೊರಡಿಸಿದ ಆದೇಶದಲ್ಲಿ ಅನೀಸ್-ಉಲ್-ಇಸ್ಲಾಂ, ಸಂಶೋಧನಾ ಅಧಿಕಾರಿ, ಶೇರ್-ಇ-ಕಾಶ್ಮೀರ...

Know More

ಶ್ರೀನಗರದಲ್ಲಿ ಇಬ್ಬರು ಬೀದಿ ವ್ಯಾಪಾರಿಗಳ ಮೇಲೆ ಭಯೋತ್ಪಾದಕರ ದಾಳಿ: ಒಬ್ಬ ಸಾವು, ಇನ್ನೊಬ್ಬನ ಗಂಭೀರ ಗಾಯ

17-Oct-2021 ಜಮ್ಮು-ಕಾಶ್ಮೀರ

ಶ್ರೀನಗರದಲ್ಲಿ ಸ್ಥಳೀಯನಲ್ಲದ ಬೀದಿ ಬದಿ ವ್ಯಾಪಾರಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿದ್ದಾರೆ, ಭಯೋತ್ಪಾದಕರು ವ್ಯಾಪಾರಿಗಳನ್ನು ಪಾಯಿಂಟ್-ಬ್ಲಾಂಕ್ ನಲ್ಲಿ ಹೊಡೆದುರುಳಿಸಿದ್ದಾರೆ. ಇನ್ನೊಬ್ಬ ಗಾಯಗೊಂಡಿದ್ದಾನೆ. ಇಬ್ಬರನ್ನೂ ಬಿಹಾರದ ಬಂಕಾ ಜಿಲ್ಲೆಯ ಅರವಿಂದ ಕುಮಾರ್ ಮತ್ತು ಉತ್ತರ ಪ್ರದೇಶದ ಸಹರನ್‌ಪುರದ...

Know More

ಜಮ್ಮು ಕಾಶ್ಮೀರ : ಪುಲ್ವಾಮಾ ಜಿಲ್ಲೆಯ ದರಂಗ್ ಬಾಲ್ ಲ್ಲಿ ಎನ್ ಕೌಂಟರ್

16-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದರಂಗ್ ಬಾಲ್ ಲ್ಲಿ ಎನ್ ಕೌಂಟರ್ ಸಂಭವಿಸಿದ್ದು, ಇದರಲ್ಲಿ ಒಬ್ಬ ಎಲ್ ಇಟಿ ಕಮಾಂಡರ್ ನನ್ನು ಸೆರೆಹಿಡಿಯಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರದ...

Know More

ಇಂದು ಲಡಾಖ್‌ನ ಡ್ರಾಸ್ ಪ್ರದೇಶದಲ್ಲಿ ಜವಾನರೊಂದಿಗೆ ದಸರಾ ಆಚರಿಸಲಿದ್ದಾರೆ ರಾಷ್ಟ್ರಪತಿ ಕೋವಿಂದ್

15-Oct-2021 ಜಮ್ಮು-ಕಾಶ್ಮೀರ

ಲಡಾಖ್: ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ದಿನಗಳ ಭೇಟಿಯ ಭಾಗವಾಗಿ ಡ್ರಾಸಿಗೆ ಭೇಟಿ ನೀಡಲಿದ್ದಾರೆ.ಅವರು ಶುಕ್ರವಾರ ಯುದ್ಧ ಸ್ಮಾರಕದಲ್ಲಿ ಶಾಸ್ತ್ರ ಪೂಜೆಯೊಂದಿಗೆ ವಿಜಯ ದಶಮಿ ಆಚರಣೆಯಲ್ಲಿ...

Know More

ಜಮ್ಮುವಿನ ಪುಲ್ವಾಮಾದಲ್ಲಿ ಜೆಇಎಂನ ಪ್ರಮುಖ ಭಯೋತ್ಪಾದಕ ಕಮಾಂಡರ್ ಹತ್ಯೆ

13-Oct-2021 ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ನಡೆದ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಉನ್ನತ ಭಯೋತ್ಪಾದಕ ಕಮಾಂಡರ್ ಶಾಮ್ ಸೋಫಿ ಹತನಾದ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!