NewsKarnataka
Friday, December 03 2021

ಜಮ್ಮು-ಕಾಶ್ಮೀರ

ವೈದ್ಯಕೀಯ ಅಧ್ಯಯನಕ್ಕಾಗಿ ಇನ್ನು ಜಮ್ಮು ಮತ್ತು ಕಾಶ್ಮೀರದ ಯುವಕರು ಪಾಕಿಸ್ತಾನಕ್ಕೆ ಹೋಗಬೇಕಾಗಿಲ್ಲ : ಅಮಿತ್‌ ಶಾ

26-Oct-2021 ಜಮ್ಮು-ಕಾಶ್ಮೀರ

ಶ್ರೀನಗರ, ಅ. 25 : ಜಮ್ಮು ಕಾಶ್ಮೀರದ ಮೂರು ದಿನದ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೋಮವಾರ, “ವೈದ್ಯಕೀಯ ಅಧ್ಯಯನಕ್ಕಾಗಿ ಇನ್ನು ನೀವು ಪಾಕಿಸ್ತಾನಕ್ಕೆ ಹೋಗಬೇಕಾಗಿಲ್ಲ,” ಎಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರಿಗೆ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್‌ 370 ನ್ನು 2019 ರಲ್ಲಿ ರದ್ದು ಮಾಡಿದ ಬಳಿಕ ಮೊದಲ...

Know More

ಬಂಡೀಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ

26-Oct-2021 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ಟ್ಯಾಕ್ಸಿ ಸ್ಟಾಂಡ್‌ನಲ್ಲಿ ನಿಂತಿದ್ದ ಟಾಟಾ ಸುಮೋ...

Know More

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ 40 ಸಿ ಆರ್ ಪಿ ಎಫ್ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಮಿತ್ ಷಾ

26-Oct-2021 ಜಮ್ಮು-ಕಾಶ್ಮೀರ

ಶ್ರೀನಗರ, ಅ.26 : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು 2019ರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ 40 ಸಿಆರ್‍ಪಿಎಫ್ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಜಮ್ಮು-ಕಾಶ್ಮೀರಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರುವ ಷಾ ಅವರು,...

Know More

370 ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಜಮ್ಮು ಕಾಶ್ಮೀರ ಉತ್ತಮವಾಗಿತ್ತು: ಆಜಾದ್

25-Oct-2021 ಜಮ್ಮು-ಕಾಶ್ಮೀರ

ಹೊಸದಿಲ್ಲಿ: 370 ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಜಮ್ಮು ಮತ್ತು ಕಾಶ್ಮೀರವನ್ನು ಉತ್ತಮವಾಗಿ ಆಡಳಿತ ನಡೆಸಲಾಗುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಆರ್ಟಿಕಲ್ 370 ರದ್ದಾದ...

Know More

ಇಂದು ಭಾರತೀಯ ತಾಂತ್ರಿಕ ಸಂಸ್ಥೆಯ ನೂತನ ಕ್ಯಾಂಪಸ್ ನ್ನು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

24-Oct-2021 ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಭಾರತೀಯ ತಾಂತ್ರಿಕ ಸಂಸ್ಥೆಯ ನೂತನ ಕ್ಯಾಂಪಸ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಜೀತೇಂದ್ರ ಸಿಂಗ್, ಧರ್ಮೇಂದ್ರ ಪ್ರಧಾನ್...

Know More

ಜಮ್ಮು- ಕಾಶ್ಮೀರ ಭಾರೀ ಮಳೆ, ಅಧಿಕ ಮಟ್ಟದ ಹಿಮಪಾತ

24-Oct-2021 ಜಮ್ಮು-ಕಾಶ್ಮೀರ

ಜಮ್ಮು- ಕಾಶ್ಮೀರದಲ್ಲಿ ಶನಿವಾರ ಭಾರೀ ಮಳೆ ಸುರಿದಿದ್ದು, ಇದರ ಪರಿಣಾಮ ಅಧಿಕ ಮಟ್ಟದ ಹಿಮಪಾತವಾಗಿದೆ. ಇದರಿಂದಾಗಿ ಮೂವರು ಮೃತಪಟ್ಟಿದ್ದು, ಸೇಬು ತೋಟಗಳಿಗೂ ಅಪಾರ ಹಾನಿಯಾಗಿದೆ. ನಿನ್ನೆ ಶ್ರೀನಗರದಲ್ಲಿ ಕನಿಷ್ಠ ತಾಪಮಾನ ದಾಖಲಾಗಿ ಭಾರೀ ಮಳೆ...

Know More

ಪೂಂಚ್ ನಲ್ಲಿ ಗುಂಡಿನ ಚಕಮಕಿ: ಇಬ್ಬರು ಪೊಲೀಸ್, ಓರ್ವ ಯೋಧನಿಗೆ ಗಾಯ

24-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಇಂದು ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಹಿಂದೆ ಲಷ್ಕರ್...

Know More

ಅಫ್ಘಾನಿಸ್ತಾನ ಪರಿಸ್ಥಿತಿ ಜಮ್ಮು ಮತ್ತು ಕಾಶ್ಮೀರದ ಮೇಲೆ ಪರಿಣಾಮ ಬೀರಬಹುದು: ಸಿಡಿಎಸ್ ರಾವತ್

24-Oct-2021 ಜಮ್ಮು-ಕಾಶ್ಮೀರ

ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಶನಿವಾರ ಅಫ್ಘಾನಿಸ್ತಾನದ ಪರಿಸ್ಥಿತಿಯ “ಉಕ್ಕಿ ಹರಿಯುವುದು” ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದು ಮತ್ತು “ನಾವು ಅದಕ್ಕೆ ಸಿದ್ಧರಾಗಬೇಕು” ಎಂದು ಹೇಳಿದರು. ಗುವಾಹಟಿಯಲ್ಲಿ...

Know More

ಆರಂಭಿಕ ಹಿಮ ಮತ್ತು ಮಳೆಯಿಂದ ಕಾಶ್ಮೀರದಲ್ಲಿ ಸೇಬು ಬೆಳೆ, ಮರಗಳಿಗೆ ಹಾನಿ

24-Oct-2021 ಜಮ್ಮು-ಕಾಶ್ಮೀರ

ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಾದ್ಯಂತ ಆರಂಭಿಕ ಹಿಮಪಾತ ಮತ್ತು ಅಕಾಲಿಕ ಮಳೆ ಸೇಬು ಬೆಳೆ ಮತ್ತು ಸಸ್ಯಗಳನ್ನು ಹಾನಿಗೊಳಿಸಿದೆ. ಸೇಬು ಬೆಳೆಯುವ ಪ್ರಮುಖ ಸೋಪೋರ್, ಪುಲ್ವಾಮಾ, ಶೋಪಿಯಾನ್ ಮತ್ತು ಕಾಶ್ಮೀರದ ಇತರ ಪ್ರದೇಶಗಳಿಂದ ಹಣ್ಣಿನ...

Know More

ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು-ಕಾಶ್ಮೀರ ಪ್ರವಾಸ

23-Oct-2021 ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ : ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಂಡಿದ್ದು, ಮೂರು ದಿನ ಅಲ್ಲಿಯೇ ಇರಲಿದ್ದಾರೆ. ಲಡಾಕ್ ಮತ್ತು ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಬದಲಿಸಿದ ಬಳಿಕ ಇದು ಶಾ ಅವರ...

Know More

ಭಯೋತ್ಪಾದಕರಿಂದ ಹತ್ಯೆಯಾದ ನಾಗರಿಕರ ಕುಟುಂಬಗಳಿಗೆ ಅಮಿತ್ ಶಾ ಬೇಟಿ

23-Oct-2021 ಜಮ್ಮು-ಕಾಶ್ಮೀರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಮೂರು ದಿನಗಳ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಸರಣಿ ಹತ್ಯೆಯ ದಿನಗಳ ನಂತರ ಬರುತ್ತಿರುವ ಭೇಟಿಗೆ ಮುಂಚಿತವಾಗಿ...

Know More

ಜಮ್ಮು ಮತ್ತು ಕಾಶ್ಮೀರದಲ್ಲಿ 108‌ ಕೊರೋನಾ ಪಾಸಿಟಿವ್ ಪ್ರಕರಣ ದಾಖಲು

23-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ:  ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ 108 ಹೊಸ ಕರೋನವೈರಸ್ ಪ್ರಕರಣಗಳು ದಾಖಲಾಗಿವೆ.ಒಟ್ಟು ಪ್ರಕರಣಗಳಲ್ಲಿ, 87 ಕಾಶ್ಮೀರ ಕಣಿವೆಯಲ್ಲಿ ವರದಿಯಾಗಿದ್ದರೆ, ಜಮ್ಮು ವಿಭಾಗದಲ್ಲಿ 21 ಸೋಂಕುಗಳು ಕಂಡುಬಂದಿವೆ. ಸಕ್ರಿಯ ಪಾಸಿಟಿವ್ ಪ್ರಕರಣಗಳು 870...

Know More

ಜಮ್ಮು-ಕಾಶ್ಮೀರ : ಅಮಿತ್ ಶಾ ಭೇಟಿಗೂ ಒಂದುದಿನ ಮುನ್ನವೇ ಇಂಟರ್‌ನೆಟ್ ಸ್ಥಗಿತ

22-Oct-2021 ಜಮ್ಮು-ಕಾಶ್ಮೀರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಈ ಬೆನ್ನಲ್ಲೆ ಕಾಶ್ಮೀರದ ಕೆಲವು ಪ್ರದೇಶಗಳ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಮಿತ್ ಕಾಶ್ಮೀರ ಭೇಟಿ ವೇಳೆ ಶ್ರೀನಗರದಿಂದ ಶಾರ್ಜಾಗೆ ಹಾರಾಟ...

Know More

ಜಮ್ಮು ಮತ್ತು ಕಾಶ್ಮೀರ : ‘ಕಾಲಿಜ್ ಫೆಸೆಂಟ್’ ಅನ್ನು ಕೇಂದ್ರಾಡಳಿತ ಪ್ರದೇಶದ ಪಕ್ಷಿಯೆಂದು ಘೋಷಣೆ

21-Oct-2021 ಜಮ್ಮು-ಕಾಶ್ಮೀರ

ಕಾಶ್ಮೀರ :  ಜಮ್ಮು ಮತ್ತು ಕಾಶ್ಮೀರ ಆಡಳಿತವು ‘ಕಾಲಿಜ್ ಫೆಸೆಂಟ್’ ಅನ್ನು ಕೇಂದ್ರಾಡಳಿತ ಪ್ರದೇಶ (ಯುಟಿ) ದ ಪಕ್ಷಿಯೆಂದು ಘೋಷಿಸಿದೆ. ಅರಣ್ಯ ಮತ್ತು ಪರಿಸರ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ...

Know More

ಶೀಘ್ರವೇ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

21-Oct-2021 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಉಗ್ರರ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರವೇ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಆಗಮನದ ಹಿನ್ನೆಲೆ ಈಗಾಗಲೇ ಭದ್ರತಾ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!