News Kannada
Friday, March 01 2024
ಜಮ್ಮು-ಕಾಶ್ಮೀರ

ಶ್ರೀನಗರದಲ್ಲಿ ರಜಾದಿನ ಕಳೆಯುವ ರಾಹುಲ್‌ ಗಾಂಧಿ

Rahul Gandhi on holiday in Srinagar
Photo Credit : News Kannada

ಶ್ರೀನಗರ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರು ವೈಯಕ್ತಿಕ ಭೇಟಿಗಾಗಿ ಬುಧವಾರ ಶ್ರೀನಗರಕ್ಕೆ ಆಗಮಿಸಲಿದ್ದಾರೆ.

ರಾಹುಲ್ ಗಾಂಧಿ ಶ್ರೀನಗರದ ಗುಲ್ಮಾರ್ಗ್ ಸ್ಕೀ ರೆಸಾರ್ಟ್‌ಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಇತ್ತೀಚೆಗೆ ದೇಶದಲ್ಲಿ ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದು, ಶ್ರೀ ನಗರದಲ್ಲಿ ಸಮಾರೋಪ ನಡೆದಿತ್ತು.

ಗುಲ್ಮಾರ್ಗ್‌ನಲ್ಲಿ ಗಾಂಧಿ ಅವರು ತಮ್ಮ ರಜೆಯ ದಿನಗಳನ್ನು ಕೆಲದಿನಗಳನ್ನು ಕಳೆಯಲು ನಿರ್ಧರಿಸಿದ್ದಾರೆ. ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ರಾ‌ಹುಲ್‌ಗೆ ಸಾಥ್‌ ನೀಡುವರು ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು