News Karnataka Kannada
Thursday, March 28 2024
Cricket

ಸ್ಪೇನ್‌ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳು ಅರೆಸ್ಟ್

03-Mar-2024 ಝಾರ್ಖಂಡ್

ಸ್ಪೇನ್‌ ಮೂಲದ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್‌ ರಾಜಧಾನಿ ರಾಂಚಿಯಿಂದ 300 ಕಿ.ಮೀ ದೂರದಲ್ಲಿರುವ ಡುಮ್ಕಾದಲ್ಲಿ...

Know More

ಭೀಕರ ರೈಲು ದುರಂತ: 12 ಮಂದಿ ಸಾವು, ಹಲವರಿಗೆ ಗಾಯ

28-Feb-2024 ಝಾರ್ಖಂಡ್

ಜಾರ್ಖಂಡ್ನ ಜಮ್ತಾರಾ ಬಳಿ ಭೀಕರ ರೈಲು ದುರಂತ ಸಂಭವಿಸಿದ್ದು, ಸಂಜೆ ರೈಲಿಗೆ ಸಿಲುಕಿ ಕನಿಷ್ಠ ಹನ್ನೆರಡು ಜನರು ಪ್ರಾಣ ಕಳೆದುಕೊಂಡಿದ್ದರೆ, ಹಲವರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆ ಜಮ್ತಾರಾ-ಕರ್ಮತಾಂಡ್ನ ಕಲ್ಜಾರಿಯಾ ಬಳಿ...

Know More

ಇಂದು ಜಾರ್ಖಂಡ್‌ ಸಿಎಂ ಚಂಪೈ ಸೊರೇನ್‌ ಬಹುಮತ ಯಾಚನೆ

05-Feb-2024 ಝಾರ್ಖಂಡ್

ಜಾರ್ಖಂಡ್‌ನ ನೂತನ ಸಿಎಂ ಚಂಪೈ ಸೊರೆನ್ ಅವರ ಸರ್ಕಾರ ಇಂದು ವಿಧಾನಸಭೆಯಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಬೇಕಿದೆ.  81 ಸದಸ್ಯ ಬಲದ ಜಾರ್ಖಂಡ್‌ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾದ ಸಂಖ್ಯೆ 41. ಜಾರ್ಖಂಡ್ ಮುಕ್ತಿ ಮೋರ್ಚಾ, ಕಾಂಗ್ರೆಸ್...

Know More

ಜಾರ್ಖಂಡ್​​​ನ 12ನೇ ಸಿಎಂ ಆಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ

02-Feb-2024 ಝಾರ್ಖಂಡ್

ಜಾರ್ಖಂಡ್​​​ನ 12ನೇ ಸಿಎಂ ಆಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಇಂದು ಪ್ರಮಾಣವಚನ...

Know More

ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್​​​ಗೆ ನ್ಯಾಯಾಂಗ ಬಂಧನ

01-Feb-2024 ಝಾರ್ಖಂಡ್

ಜಾರ್ಖಂಡ್‌ನ ಮಾಜಿ ಸಿಎಂ ಹಾಗೂ ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಇಂದು ರಾಂಚಿಯ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೀಗ ಅವರನ್ನು ಸದ್ಯಕ್ಕೆ ಒಂದು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದು ಎಂದು...

Know More

ಹೇಮಂತ್ ಸೊರೆನ್ ರಾಜೀನಾಮೆ: ಚಂಪೈ ಸೊರೆನ್ ಜಾರ್ಖಂಡ್ ನೂತನ ಸಿಎಂ

01-Feb-2024 ಝಾರ್ಖಂಡ್

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಬುಧವಾರ ಚಂಪೈ ಸೊರೆನ್ ಅವರನ್ನು ಜಾರ್ಖಂಡ್​​ನ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಜಾರ್ಖಂಡ್​​ ಪ್ರತ್ಯೇಕ ರಾಜ್ಯ ರಚನೆಯಲ್ಲಿ ಚಂಪೈ ಸೊರೇನ್​​ ಪ್ರಮುಖ ಪಾತ್ರವಹಿಸಿದ್ದರು. ಅದೇ ಕಾರಣಕ್ಕೆ ಚಂಪೈ ಸೊರೇನ್​​ರನ್ನ ಜಾರ್ಖಂಡ್​​...

Know More

ಜಾರ್ಖಂಡ್ ನೂತನ ಮುಖ್ಯಮಂತ್ರಿ ಚಂಪೈ ಸೊರೆನ್

31-Jan-2024 ಝಾರ್ಖಂಡ್

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಇಂದು (ಜ. 31)ಚಂಪೈ ಸೊರೆನ್ ಅವರನ್ನು ಜಾರ್ಖಂಡ್​​ನ ಮುಂದಿನ ಮುಖ್ಯಮಂತ್ರಿಯನ್ನಾಗಿ ನೇಮಕ...

Know More

ಇಡಿ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಿದ ಸೊರೆನ್; ಅಧಿಕಾರಿಗಳ ನಡೆಯಿಂದ ನೋವಾಗಿದೆ ಎಂದ ಸಿಎಂ

31-Jan-2024 ಝಾರ್ಖಂಡ್

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದನ್ನು ರಾಂಚಿ ಪೋಲೀಸರು...

Know More

ಸಹೋದ್ಯೋಗಿಗಳನ್ನು ಕೊಂದ ಶಿಕ್ಷಕ ಆತ್ಮಹತ್ಯೆಗೆ ಯತ್ನ

30-Jan-2024 ಝಾರ್ಖಂಡ್

ಶಿಕ್ಷಕನೊಬ್ಬ ತನ್ನ ಸಹೋದ್ಯೋಗಿಗಳನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ನತ್ಯೆಗೆ ಯತ್ನಿಸಿರುವ ಘಟನೆ ಜಾರ್ಖಂಡ್ ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ...

Know More

ತಲೆಮರೆಸಿಕೊಂಡಿದ್ದ ಜಾರ್ಖಂಡ್ ಸಿಎಂ ಸೊರೇನ್‌ ಪ್ರತ್ಯಕ್ಷ

30-Jan-2024 ಝಾರ್ಖಂಡ್

ದೆಹಲಿ ನಿವಾಸಕ್ಕೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್‌, ಇದೀಗ ಏಕಾಏಕಿ ರಾಂಚಿಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ...

Know More

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಿಎಂಗೆ ಇಡಿ 10ನೇ ಸಮನ್ಸ್‌

27-Jan-2024 ಝಾರ್ಖಂಡ್

ಭೂ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ ಅವರಿಗೆ ಜಾರಿ ನಿರ್ದೇಶನಾಲಯ 10ನೇ ಸಮನ್ಸ್ ಜಾರಿ ...

Know More

ಜಾರ್ಖಂಡ್ ನ ಮುಂದಿನ ಸಿಎಂ ʻಹೇಮಂತ್ ಸೋರೆನ್ʼ ಪತ್ನಿ ?

02-Jan-2024 ಝಾರ್ಖಂಡ್

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ರಾಜೀನಾಮೆ ನೀಡಲಿದ್ದಾರೆ ಮತ್ತು ಅವರ ಪತ್ನಿ ಕಲ್ಪನಾ ಸೊರೆನ್ ಅವರ ಸ್ಥಾನಕ್ಕೆ ಸಿದ್ಧರಾಗಿದ್ದಾರೆ ಎಂದು ಸೋಮವಾರ ಹೇಳಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ...

Know More

ಜಾರ್ಖಂಡ್‌ನಲ್ಲಿ 50 ವರ್ಷ ಪೂರೈಸಿದ ಆದಿವಾಸಿ, ದಲಿತರಿಗೆ ಪಿಂಚಣಿ

29-Dec-2023 ಝಾರ್ಖಂಡ್

ಇನ್ನು ಮುಂದೆ ಜಾರ್ಖಂಡ್‌ನಲ್ಲಿ 50 ವರ್ಷ ಪೂರ್ಣಗೊಂಡ ಆದಿವಾಸಿ ಹಾಗೂ ದಲಿತ ಸಮುದಾಯದ ವ್ಯಕ್ತಿಗಳು ಪಿಂಚಣಿ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಘೋಷಣೆ...

Know More

ಪ್ರಧಾನಿ ಮೋದಿಯವರ ಬೆಂಗಾವಲು ವಾಹನದ ಮುಂದೆ ಹಾರಿದ ಮಹಿಳೆ

16-Nov-2023 ಝಾರ್ಖಂಡ್

ಪ್ರಧಾನಿ ಮೋದಿ ಬುಧವಾರ ರಾಂಚಿಯಲ್ಲಿ ಬಿರ್ಸಾಮುಂಡ ಸ್ಮಾರಕಕ್ಕೆ ತೆರಳುತ್ತಿರುವಾಗ ಅಚಾತುರ್ಯವೊಂದು ಸಂಭವಿಸಿದೆ. ಇದ್ದಕ್ಕಿದ್ದಂತೆ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮುಂದೆ...

Know More

ಸೆಲ್ಫಿ ತೆಗೆದುಕೊಳ್ಳುವಾಗ ಸೇತುವೆಯಿಂದ ಬಿದ್ದ ಕಾರು ಒಂದೇ ಕುಟುಂಬದ ಐವರ ಸಾವು

24-Oct-2023 ಝಾರ್ಖಂಡ್

ಕಾರೊಂದು ಸೇತುವೆಯಿಂದ ಕೆಳಕ್ಕೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಜಾರ್ಖಂಡ್‌ ನ ದೇವಘರ್‌ ಜಿಲ್ಲೆಯಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು