NewsKarnataka
Friday, September 17 2021

ಝಾರ್ಖಂಡ್

ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನ : ಜಾರ್ಖಂಡ್

15-Sep-2021 ಝಾರ್ಖಂಡ್

ರಾಮಘರ್: ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ. ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಕೂಡ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಮಘರ್-ಗೋಲಾ ಮುಖ್ಯ ರಸ್ತೆಯಲ್ಲಿ...

Know More

ಪಲಮಾವು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರಾಣಿಗಳ ಗಣತಿಗೆ ಹೊಸ ಆವಿಷ್ಕಾರ

09-Sep-2021 ಝಾರ್ಖಂಡ್

ಮೇದಿನಿನಗರ: ಪಲಮಾವು ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಪಿಟಿಆರ್) ಹುಲಿ ಸೇರಿದಂತೆ ಪ್ರಾಣಿಗಳ ಗಣತಿಯಲ್ಲಿ 500 ಕ್ಕೂ ಹೆಚ್ಚು ಟ್ರ್ಯಾಪ್ ಕ್ಯಾಮೆರಾಗಳನ್ನು ಬಳಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹುಲಿ ಸೇರಿದಂತೆ ಪ್ರಾಣಿಗಳನ್ನು ಎಣಿಸಲು 1,129 ಚದರ...

Know More

2500 ರೂಪಾಯಿಗಾಗಿ ತಂದೆಯನ್ನೇ ಕೊಲೆ ಮಾಡಿದ ಪುತ್ರ

21-Aug-2021 ಝಾರ್ಖಂಡ್

ರಾಂಚಿ: ಕೇವಲ ಎರಡೂವರೆ ಸಾವಿರ ರೂಪಾಯಿಗಾಗಿ ತಂದೆಯನ್ನ ಪುತ್ರನೇ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ರಾಜ್ಯದ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಗಿಂಡ್ರಾ ಗ್ರಾಮದಲ್ಲಿ ನಡೆದಿದೆ. ಮಹದೇವ್ ಉರಾಂವ್ ತಂದೆಯನ್ನ ಕೊಂದ ಮಗ. ಗುರುವಾರ...

Know More

ಅಕ್ರಮ ಸಂಬಂಧ ಆರೋಪದಡಿ ವಿವಸ್ತ್ರಗೊಳಿಸಿ ಮಹಿಳೆಯ ಮೆರವಣಿಗೆ ಜಾರ್ಖಂಡ್‌ನಲ್ಲಿ ಅಮಾನವೀಯ ಘಟನೆ

21-Aug-2021 ಝಾರ್ಖಂಡ್

ಜಾರ್ಖಂಡ್‌ ; ವಿವಾಹಿತ ಪುರುಷನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು, ವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಕುತ್ತಿಗೆಗೆ ಶೂಗಳ...

Know More

ಜಾರ್ಖಂಡ್‌ನ ನ್ಯಾಯಾಧೀಶ ಉತ್ತಮ್ ಆನಂದ್ ಸಾವು: 17 ಮಂದಿ ಬಂಧನ

02-Aug-2021 ಝಾರ್ಖಂಡ್

ರಾಂಚಿ: ಜಾರ್ಖಂಡ್‌ನ ಧನಬಾದ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿಗೆ ಸಂಬಂಧಿಸಿದಂತೆ 17 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ 243 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಬಯಲುಮಾಡಿದ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!