News Kannada
Thursday, March 23 2023

ಝಾರ್ಖಂಡ್

ಜಾರ್ಖಂಡ್: ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 14 ಮಂದಿ ಸಾವು

14 killed in massive fire at multi-storey building in Dhanbad
Photo Credit : IANS

ರಾಂಚಿ: ಜಾರ್ಖಂಡ್​ನ ಧನಾಬಾದ್​ನಲ್ಲಿ ಜ. 31ರಂದು ರಾತ್ರಿ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಬಗ್ಗೆ ನಿಖರವಾದ ಕಾರಣ ತಿಳಿದುಬರಬೇಕಿದೆ ಎಂದು ಜಾರ್ಖಂಡ್​ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಖದೇವ್​ ಸಿಂಗ್​ ಅವರು ತಿಳಿಸಿದ್ದಾರೆ.

14 ಮಂದಿ ಮೃತರಲ್ಲಿ 10 ಮಂದಿ ಮಹಿಳೆಯರು ಮತ್ತು ಮೂವರು ಮಕ್ಕಳು ಎಂದು ತಿಳಿದುಬಂದಿದೆ.

ಈ ಘಟನೆ ಬಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಧನಾಬಾದ್​ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅನೇಕರು ಪ್ರಾಣ ಕಳೆದುಕೊಂಡಿರುವುದು ಅತೀವ ದುಃಖ ಉಂಟು ಮಾಡಿದೆ ಎಂದಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಸಾಂತ್ವಾನ ಹೇಳಿರುವ ಪ್ರಧಾನಿ, ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

See also  ಬೆಂಗಳೂರು: ಮಂಕಿಪಾಕ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಡಾ.ಕೆ ಸುಧಾಕರ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು