News Kannada
Monday, March 20 2023

ಕೇರಳ

ಶಬರಿಮಲೆ ದರುಶನದ ನಿರ್ಬಂಧದಲ್ಲಿ ಮತ್ತಷ್ಟು ಸಡಿಲ: 60 ಸಾವಿರ ಭಕ್ತರಿಗೆ ಅವಕಾಶ

Sabarimala Ayyappa temple to remain open for 5 days |
Photo Credit :

ಕೇರಳದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಶಬರಿಮಲೆ ದೇವಸ್ಥಾನದ ಮೇಲಿನ ಭಕ್ತರ ಪ್ರವೇಶ ನಿರ್ಬಂಧಗಳನ್ನು ಸಡಿಲಿಸಿದೆ.

ಮಂಡಲ-ಮಕರವಿಳಕ್ಕು (ಮಕರ ಸಂಕ್ರಾಂತಿ) ಉತ್ಸವದ ವೇಳೆ ಭಕ್ತರಿಗೆ ತುಪ್ಪದ ಅಭಿಷೇಕಕ್ಕೆ ಅವಕಾಶ ಕಲ್ಪಿಸಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಸಡಿಲಿಕೆ ಅನ್ವಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪ್ರತಿನಿತ್ಯ 60 ಸಾವಿರ ಭಕ್ತರಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶ ನೀಡಿದೆ. ಈ ವೇಳೆ ಕೋವಿಡ್ ನಿಯಮ ಅನುಸರಿಸಿ ಕಾಡಿನ ಮಾರ್ಗದ ಮೂಲಕವೂ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.

See also  ಎರ್ನಾಕುಲಂ: ಪೊಲೀಸರ ಮೇಲೆ ವಲಸೆ ಕಾರ್ಮಿಕರ ದಾಳಿ, ಅಗ್ನಿಗಾಹುತಿಯಾದ ಪೊಲೀಸ್ ಜೀಪ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು