News Kannada
Tuesday, December 12 2023
ಕೇರಳ

ಕೊಚ್ಚಿ: ಮೂರನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆ

Health department instructs people to take precautionary measures to prevent the spread of Monkeypox infection
Photo Credit : Freepik

ಕೊಚ್ಚಿ: ದೇಶದಲ್ಲಿ ಮೂರನೇ ಮಂಕಿಪಾಕ್ಸ್‌ ಪ್ರಕರಣ ದೃಢಪಟ್ಟಿದ್ದು, ಜುಲೈ 6 ರಂದು ಯುಎಇಯಿಂದ ಮಲ್ಲಪುರಂಗೆ ಹಿಂದಿರುಗಿದ 35 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಪ್ರಕರಣ ದೃಢಪಟ್ಟಿದೆ.

ಜುಲೈ 13 ರಂದು ಜ್ವರದಿಂದ ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ 15 ನೇ ತಾರೀಖಿನಿಂದ ರೋಗಲಕ್ಷಣ ಕಾಣಿಸಿತು. ಈ ವ್ಯಕ್ತಿಯ ಕುಟುಂಬ ಮತ್ತು ನಿಕಟ ಸಂಪರ್ಕಿತರು ನಿಗಾದಲ್ಲಿದ್ದಾರೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಮಂಗಳೂರು ವಿಮಾನಿಲ್ದಾಣಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

 

See also  ಕೇರಳ: 76 ಒಮಿಕ್ರಾನ್ ಪ್ರಕರಣ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು