ರೇವಾ: ನಾಲ್ಕು ವರ್ಷದ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ಸಂಜೆ ಘಟನೆ ನಡೆದಿದ್ದು, ಈ ಸಂಬಂಧ 22 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.

Get latest news karnataka updates on your email.