ಮಧ್ಯಪ್ರದೇಶ : ರಾಜ್ಯದ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾನ್ ಅವರಿಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅವನು ಸಾಮಾನ್ಯ ರೋಗಲಕ್ಷಣಗಳನ್ನು ಹೊಂದಿದ್ದು, ಕೋವಿಡ್-19 ರ ಮಾರ್ಗಸೂಚಿಗಳನ್ನು ಅನುಸರಿಸಿ ಹೋಂ ಐಸೋಲೇಷನ್ ಆಗಿದ್ದಾರೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೋವಿಡ್ ಸಾಮಾನ್ಯ ಲಕ್ಷಣಗಳನ್ನು ಹೊಂದಿದ್ದಂತ ತಾನು, ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದೆ. ಅದರ ವರದಿ ಬಂದಿದ್ದೂ ನನಗೊ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿದ್ದೇನೆ. ನನ್ನ ಸಂಪರ್ಕದಲ್ಲಿದ್ದಂತವರು ಕೋವಿಡ್ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.
मैंने अपना RTPCR #COVID19 टेस्ट कराया है जिसमें मैं कोविड पॉजिटिव आया हूं।
मुझे सामान्य लक्षण है। कोविड-19 की गाइडलाइन का पालन करते हुए मैंने स्वयं को आइसोलेट किया है। आगामी सभी कार्य मैं वर्चुअली करूंगा।
कल संत शिरोमणि रविदास जयंती के कार्यक्रम में, मैं वर्चुअली शामिल रहूंगा।
— Shivraj Singh Chouhan (@ChouhanShivraj) February 15, 2022