News Kannada
Saturday, June 03 2023
ಮಧ್ಯ ಪ್ರದೇಶ

ಭೋಪಾಲ್‌: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚಿರತೆ ಸಾವು

bhopal-another-leopard-found-dead-in-kuno-national-park
Photo Credit : IANS

ಭೋಪಾಲ್‌: ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಅನಾರೋಗ್ಯದಿಂದ 6 ವರ್ಷದ ಗಂಡು ಚೀತಾ ‘ಉದಯ್’​ ಮೃತಪಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವದ ಚೀತಾ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಕುನೋ ನ್ಯಾಷನಲ್​ ಪಾರ್ಕ್​ಗೆ ತರಲಾಗಿದ್ದ ಚೀತಾ ಸಾಶಾ ಕಳೆದ ಮಾರ್ಚ್ ತಿಂಗಳಲ್ಲಿ ಸಾವನ್ನಪ್ಪಿತ್ತು. ಕಳೆದ 3 ತಿಂಗಳಿಂದ ಈ ಚೀತಾ ಅನಾರೋಗ್ಯದಿಂದ ಬಳಲುತ್ತಿದ್ದು ಅದರ ಸಾವಿಗೆ ಕಿಡ್ನಿ ಸೋಂಕು ಕಾರಣ ಎಂದು ತಿಳಿದುಬಂದಿತ್ತು. ಆದ್ರೆ ಉದಯ್ ಚೀತಾ ಸಾವಿಗೆ ಮರಣೋತ್ತರ ಪರೀಕ್ಷೆ ವರದಿ ಬಳಿಕ ಕಾರಣ ತಿಳಿಯಲಿದೆ.

See also  ಬೆಂಗಳೂರು ಗ್ರಾಮಾಂತರ: ಫಸಲ್ ಬೀಮಾ ಯೋಜನೆಯ ಪ್ರಚಾರ ಆಂದೋಲನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು