News Karnataka Kannada
Thursday, April 18 2024
Cricket
ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ 26,538, ಕೋವಿಡ್ ಪ್ರಕರಣಗಳು ದೃಢ

Covid 19
Photo Credit :

ಮುಂಬೈ: ಮಹಾರಾಷ್ಟ್ರದಲ್ಲಿ 24 ಗಂಟೆಗಳಲ್ಲಿ 26,538 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 87,505 ದೃಢಪಟ್ಟಿವೆ.ಇದೇ ಅವಧಿಯಲ್ಲಿ 8 ಮಂದಿ ಸೋಂಕಿತರು ಮೃತಪಟ್ಟಿದ್ದು, 5,331 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ.ಮುಂಬೈ ನಗರವೊಂದರಲ್ಲೇ 15,166 ಪ್ರಕರಣಗಳು ದೃಢಪಟ್ಟಿವೆ.

ಇನ್ನು, ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 797ಕ್ಕೆ ಏರಿದ್ದು, 330 ಮಂದಿ ಚೇತರಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು