News Kannada
Tuesday, January 31 2023

ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ ಮತ್ತೆ 7 ಮಂದಿಗೆ `ಒಮಿಕ್ರಾನ್’ ಸೋಂಕು ಧೃಡ

Photo Credit :

ನವದೆಹಲಿ :ಮಹಾರಾಷ್ಟ್ರದಲ್ಲಿ ಮೂರು ವರ್ಷದ ಮಗು ಸೇರಿ 7 ಮಂದಿಗೆ ಒಮಿಕ್ರಾನ್ ಸೋಂಕು ದೃಢಪಟ್ಟರೆ ಗುಜರಾತ್ ನಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿನ್ನೆ ಮಹಾರಾಷ್ಟ್ರ ದಲ್ಲಿ 7 ಹಾಗೂ ಗುಜರಾತ್ ಇಬ್ಬರಿಗೆ ಒಮಿಕ್ರಾನ್ ಸೋಂಕು  ದೃಢಪಟ್ಟಿದೆ.

ದೇಶದಲ್ಲಿ ಇದುವರೆಗೆ 32 ಮಂದಿಯಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ 17 ಮಂದಿಗೆ, ರಾಜಸ್ತಾನದಲ್ಲಿ 9, ಕರ್ನಾಟಕದಲ್ಲಿ 2 ಮತ್ತು ಗುಜರಾತ್ ನಲ್ಲಿ ಮೂವರು ಮತ್ತು ದೆಹಲಿಯಲ್ಲಿ ಒಬ್ಬರಿಗೆ ಒಮ್ರಿಕಾನ್ ರೂಪಾಂತರ ಸೋಂಕು ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

See also  ಮಹಾರಾಷ್ಟ್ರ: ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಸಹೋದರಿಯರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು