News Kannada
Thursday, December 01 2022

ಮಹಾರಾಷ್ಟ್ರ

ಅಪ್ಪನಿಂದ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಬಾಲಕಿ: ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯ

Photo Credit :

ಮುಂಬೈ: ಸ್ನೇಹಿತನ ಜತೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಬಾಲಕಿಯೊಬ್ಬಳ ಮಾತನ್ನು ಅಪ್ಪ ಕೇಳಿದನೆಂದು, ಹೆದರಿ 6ನೇ ಮಹಡಿಯಿಂದ ಹಾರಿರುವ ಘಟನೆ ಮುಂಬೈನಲ್ಲಿ ನಡೆದಿದೆ.ಆರನೇ ಮಹಡಿಯಲ್ಲಿ ವಾಸವಾಗಿರುವ ಈ ಬಾಲಕಿ ಗೆಳೆಯನ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದಳು. ಪ್ರೀತಿ-ಪ್ರೇಮದ ವಿಷಯ ಮಾತನಾಡುತ್ತಿದ್ದುದನ್ನು ಆಕೆಯ ತಂದೆ ಹೊರಗೆ ನಿಂತು ಕೇಳಿಸಿಕೊಂಡಿದ್ದಾರೆ. ಮಗಳಿಗೆ ಬೈಯುವ ನಿಟ್ಟಿನಲ್ಲಿ ಅವರು ಹತ್ತಿರ ಬಂದಿದ್ದಾರೆ,ಭಯದಲ್ಲಿ ಇಳಿಯುತ್ತಿದ್ದುದರಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.

ಮುಂಬೈನ ವೆರ್ ಸೋವಾ ನಿವಾಸಿಯಾಗಿರುವ 16 ವರ್ಷದ ಬಾಲಕಿ ಈಗ ಸಾವು-ನೋವಿನ ನಡುವೆ ಆಸ್ಪತ್ರೆಯಲ್ಲಿ ಹೋರಾಟ ನಡೆಸಿದ್ದಾಳೆ.

ಈಕೆ ಬದುಕುವ ಸಾಧ್ಯತೆ ತೀರಾ ಕಡಿಮೆ ಇರುವುದಾಗಿ ವೈದ್ಯರು ಹೇಳಿದ್ದಾರೆ.ಇದನ್ನು ನೋಡಿ ಬಾಲಕಿ ಭಯಗೊಂಡಿದ್ದಾಳೆ. ಅಪ್ಪ ಏನಾದರೂ ಮಾಡಿಬಿಡಬಹುದು ಎಂಬ ಭಯದಿಂದ ಅಲ್ಲಿಯೇ ಇದ್ದ ತಾಯಿಯ ಸೀರೆಯನ್ನು ಕಿಟಕಿಗೆ ಕಟ್ಟಿ ಅಲ್ಲಿಂದ ಇಳಿಯಲು ಪ್ರಯತ್ನಿಸಿದ್ದಾಳೆ. ಆದರೆ ಭಯದಲ್ಲಿ ಇಳಿಯುತ್ತಿದ್ದುದರಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.

ಕೂಡಲೇ ಸ್ಥಳೀಯರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಡುಗಿಯ ಬೆನ್ನುಮೂಳೆಗೆ ಗಂಭೀರ ಪೆಟ್ಟಾಗಿದ್ದು, ಬದುಕುವ ಸಾಧ್ಯತೆ ಕಡಿಮೆ ಇರುವುದಾಗಿ ವೈದ್ಯರು ಹೇಳಿದ್ದಾರೆ.

See also  ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು