News Kannada
Thursday, February 09 2023

ಮಹಾರಾಷ್ಟ್ರ

238 ಕ್ಕೇರಿದ ದೇಶದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ

Photo Credit :

ಹೊಸದಿಲ್ಲಿ: ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಕೋವಿಡ್ ವೈರಸ್‌ ನ ಒಮಿಕ್ರಾನ್ ರೂಪಾಂತರದ ಒಟ್ಟು ಪ್ರಕರಣಗಳು 238 ಕ್ಕೆ ಏರಿದೆ.65 ಪ್ರಕರಣಗಳೊಂದಿಗೆ ಒಮಿಕ್ರಾನ್‌ ನ ಗರಿಷ್ಠ ಪತ್ತೆಯಾದ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದೆ.

ಬುಧವಾರ ಗುಜರಾತ್‌ನಲ್ಲಿ ಒಂದೇ ದಿನದಲ್ಲಿ ಒಮಿಕ್ರಾನ್ ರೂಪಾಂತರದ ಒಂಬತ್ತು ಪ್ರಕರಣಗಳು ವರದಿಯಾಗಿವೆ, ರಾಜ್ಯದಲ್ಲಿ ಒಟ್ಟಾರೆಯಾಗಿ 23 ಕ್ಕೆ ತಲುಪಿದೆ. ಅಹಮದಾಬಾದ್‌ನಲ್ಲಿ ಐದು ಪ್ರಕರಣಗಳು ವರದಿಯಾಗಿದ್ದರೆ, ಆನಂದ್ ಮತ್ತು ಮೆಹ್ಸಾನಾ ಜಿಲ್ಲೆಗಳಲ್ಲಿ ತಲಾ ಎರಡು ಪ್ರಕರಣಗಳು ವರದಿಯಾಗಿವೆ.

57 ಪ್ರಕರಣಗಳೊಂದಿಗೆ ದೆಹಲಿ ಎರಡನೇ ಸ್ಥಾನದಲ್ಲಿದೆ, ತೆಲಂಗಾಣದಲ್ಲಿ 24, ಗುಜರಾತ್‌ನಲ್ಲಿ 23, ರಾಜಸ್ಥಾನದಲ್ಲಿ 22 ಮತ್ತು ಕರ್ನಾಟಕದಲ್ಲಿ 19 ಪ್ರಕರಣಗಳು ವರದಿಯಾಗಿವೆ.

ಹರಿಯಾಣ ಮತ್ತು ಉತ್ತರಾಖಂಡ್ ರಾಜ್ಯದಲ್ಲಿ ಬುಧವಾರ ಮೊದಲ ಒಮಿಕ್ರಾನ್ ರೂಪಾಂತರದ ಪ್ರಕರಣಗಳು ಪತ್ತೆಯಾಗಿದೆ.ಹರಿಯಾಣದಲ್ಲಿ ವರದಿಯಾದ 23 ಪ್ರಕರಣಗಳಲ್ಲಿ ನಾಲ್ವರು ಗುಣಮುಖರಾಗಿದ್ದು, 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

See also  ಟೀಕೆಗಳ ಬಳಿಕ ಟ್ವೀಟ್ ಡಿಲೀಟ್ ಮಾಡಿದ ಅರ್ಷದ್ ವಾರ್ಸಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು