News Kannada
Monday, December 05 2022

ಮಹಾರಾಷ್ಟ್ರ

ಮುಂಬೈ ಏರ್ ಪೋರ್ಟ್ ನಲ್ಲಿ ವಿಮಾನದ ಪುಶ್​​ಬ್ಯಾಕ್ ವಾಹನಕ್ಕೆ ಬೆಂಕಿ

Photo Credit :

ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನಕ್ಕೆ ಪುಶ್​​ಬ್ಯಾಕ್​ ನೀಡುತ್ತಿದ್ದ ವಾಹನ ವಿಮಾನದ ಬಳಿಯೇ ಹೊತ್ತಿ ಉರಿದಿದ್ದು, ದೊಡ್ಡ ದುರಂತವೇ ತಪ್ಪಿದೆ.

ಇಂದು ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು 10 ನಿಮಿಷದಲ್ಲಿ ಬೆಂಕಿ ಹತೋಟಿಗೆ ತಂದಿದ್ದಾರೆ.

ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೇ ರೀತಿಯ ಗಾಯ ಅಥವಾ ಪ್ರಾಣಹಾನಿ ಆಗಿಲ್ಲ. ಈ ಏರ್​ ಇಂಡಿಯಾ ವಿಮಾನ ಮುಂಬೈನಿಂದ ಗುಜರಾತ್‌ನ ಜಾಮ್​ನಗರಕ್ಕೆ ತೆರಳುತ್ತಿತ್ತು.

See also  ಮುಂಬೈ: ಇನ್ನೆರಡು ಓಮಿಕ್ರಾನ್ ಪ್ರಕರಣ ವರದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು