News Kannada
Saturday, October 01 2022

ಮಹಾರಾಷ್ಟ್ರ

ಹಕ್ಕಿ ಜ್ವರದ ಭೀತಿ ಹಿನ್ನೆಲೆ, ಥಾಣೆಯಲ್ಲಿ 25,000 ಕೋಳಿಗಳ ಮಾರಣಹೋಮ - 1 min read

Photo Credit :

ಮಹಾರಾಷ್ಟ್ರ :  ಥಾಣೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ವೆಹ್ಲೋಲಿ ಗ್ರಾಮದ ಜಮೀನಿನಲ್ಲಿ  ಹಕ್ಕಿ ಜ್ವರದ ಭಯದ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳಲ್ಲಿ ಥಾಣೆಯ ಬಾಧಿತ ಕೋಳಿ ಫಾರ್ಮ್ ನ ಕಿಲೋಮೀಟರ್ ವ್ಯಾಪ್ತಿಯಲ್ಲಿ ಬೀಳುವ ಸುಮಾರು 25,000 ಕೋಳಿಗಳನ್ನು ಸಾಯಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

ಥಾಣೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ವೆಹ್ಲೋಲಿ ಗ್ರಾಮದ ಜಮೀನಿನಲ್ಲಿ ಸುಮಾರು 100 ಕೋಳಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಎನ್ ಐ ಇನ್ ಪುಟ್ ಪ್ರಕಾರ, ಥಾಣೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಕಲೆಕ್ಟರ್ ರಾಜೇಶ್ ಜೆ ನರ್ವೇಕರ್ ಅವರು, ಸೋಂಕನ್ನು ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾ ಪಶುಸಂಗೋಪನಾ ಇಲಾಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದು, ಸತ್ತ ಪಕ್ಷಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆ ಮೂಲದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

See also  22 ಬೀದಿನಾಯಿಗಳೊಂದಿಗೆ 11 ವರ್ಷದ ಮಗುವನ್ನು 2 ವರ್ಷ ಕೂಡಿಹಾಕಿದ್ದ ಪೋಷಕರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು