News Kannada
Sunday, September 25 2022

ಮಹಾರಾಷ್ಟ್ರ

ಸೆಪ್ಟಿಕ್‌ ಟ್ಯಾಂಕ್‌ನಲ್ಲಿ ಉಸಿರುಗಟ್ಟಿ ನಾಲ್ವರು ಸಾವು - 1 min read

Photo Credit :

ಪುಣೆ:  ವಸತಿ ಕಟ್ಟಡವೊಂದರಲ್ಲಿ ಸೆಪ್ಟಿಕ್‌ ಟ್ಯಾಂಕನ್ನು ಸ್ವಚ್ಛಗೊಳಿಸುವ ವೇಳೆ  ಮಹಾರಾಷ್ಟ್ರದ ಪುಣೆ ನಗರದ ಹೊರವಲಯದಲ್ಲಿರುವ ಲೋನಿ ಕಲ್ಭೋರ್‌ ಪ್ರದೇಶದಲ್ಲಿ ಬುಧವಾರ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

‘ಸೆಪ್ಟಿಕ್‌ ಟ್ಯಾಂಕ್‌ನಲ್ಲಿ ಹಗ್ಗದಿಂದ ಇಳಿದು ಸ್ವಚ್ಛಗೊಳಿಸುತ್ತಿದ್ದ ನಾಲ್ವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮೊದಲ ಮೃತ ವ್ಯಕ್ತಿಯನ್ನು ಟ್ಯಾಂಕಿನಿಂದ ಹೊರತೆಗೆದಾಗ ಅವರು ಪ್ರಜ್ಞೆ ತಪ್ಪಿದ್ದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗಾಗಲೇ‌ ಅವರು ಮೃತಪಟ್ಟಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದರು.

ಇತರ ಮೂವರನ್ನೂ ತಕ್ಷಣವೇ ಟ್ಯಾಂಕ್‌ನಿಂದ ಹೊರತರಲಾಗಿತ್ತು. ಆದರೆ ಅವರು ಆ ವೇಳೆಗೆ ಅಸುನೀಗಿದ್ದರು ಎಂದು ಅವರು ಹೇಳಿದರು.

See also  ಕಾರು ಮತ್ತು ಎರಡು ಬೈಕ್ ಮೇಲೆ ಹರಿದ ಟ್ರಕ್: ಐವರು ಸಾವು, ಐವರಿಗೆ ಗಂಭೀರ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು