News Kannada
Friday, July 01 2022

ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ 7 ಮಂದಿಗೆ ಕಾಣಿಸಿಕೊಂಡ ಓಮಿಕ್ರಾನ್​ ಹೊಸ ತಳಿ! - 1 min read

Photo Credit :

ಮಹಾರಾಷ್ಟ್ರ: ಇಲ್ಲಿ  7 ಮಂದಿಗೆ ಕೋವಿಡ್​​ -19 ಓಮಿಕ್ರಾನ್​ ಹೊಸ ರೂಪಾಂತರಿ ವೈರಸ್​ ಬಿಎ.4 ಮತ್ತು ಬಿಎ.5 ಸೋಂಕು ಪತ್ತೆಯಾಗಿದ್ದು, ಭಾರೀ ಆತಂಕ ಸೃಷ್ಟಿಸಿದೆ.

ಈ ಕುರಿತು ಮಹಾರಾಷ್ಟ್ರ ಆರೋಗ್ಯಾಧಿಕಾರಿಗಳು ಖಚಿತಪಡಿಸಿದ್ದು, 7 ಮಂದಿಗೆ ತಗುಲಿದೆ ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿರುವ ಡಾ.ಪ್ರದೀಪ್​ ವ್ಯಾಸ್​​ ಅವರು, ಇನ್ನೂ ಹಲವರಲ್ಲಿ ಸೋಂಕು ತಗುಲಿದೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲೆಗಳಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್​ನಲ್ಲಿ ಮೊದಲ ಬಾರಿಗೆ ಇದರ ಲಕ್ಷಣ ಕಂಡುಬಂದಿತ್ತು. ಒಬ್ಬ ವ್ಯಕ್ತಿಯಲ್ಲಿ ಸೋಂಕು ದೃಢವಾಗಿರುವುದು ಪತ್ತೆಯಾಗಿತ್ತು. ತಮಿಳುನಾಡು ಮತ್ತು ತೆಲಂಗಾಣದಲ್ಲೂ ಈ ಸೋಂಕು ಪತ್ತೆಯಾಗಿದೆ ಎಂದಿದ್ದಾರೆ. ಸದ್ಯ ಸೋಂಕು ತಗುಲಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

See also  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 23 ಮಂದಿಗೆ ಕೋವಿಡ್ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು