News Kannada
Tuesday, July 05 2022

ಮಹಾರಾಷ್ಟ್ರ

ಥಾಣೆ: ಫ್ಯಾಕ್ಟರಿಯಲ್ಲಿ ಸಿಲಿಂಡರ್ ಸ್ಫೋಟ - 1 min read

Photo Credit :

ಥಾಣೆ: ವೈಜ್ಞಾನಿಕ ಉಪಕರಣಗಳನ್ನು ತಯಾರಿಸುವ ಥಾಣೆಯ ಫ್ಯಾಕ್ಟರಿಯೊಂದರಲ್ಲಿ ಶನಿವಾರ ತಡರಾತ್ರಿ ಅಗ್ನಿ ದುರಂತ ಸಂಭವಿಸಿದೆ.

ಗ್ಯಾಸ್‌ ಸಿಲಿಂಡರ್‌ಗಳನ್ನು ಜೋಡಿಸಿರುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಇತರೆಡೆಗೂ ವ್ಯಾಪಿಸಿದೆ ಎಂದು ಥಾಣೆ ನಗರ ಪಾಲಿಕೆಯ ಅಧಿಕಾರಿ ಅವಿನಾಶ್ ಸಾವಂತ್ ತಿಳಿಸಿದ್ದಾರೆ.

ಬೆಂಕಿ ನಂದಿಸುವ ಕಾರ್ಯ ಆರಂಭಿಸಲಾಗಿದೆ. ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಸಾವಂತ್ ಹೇಳಿದ್ದಾರೆ. ಬೆಂಕಿ ತಗುಲಿ, ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದೆ. ಸ್ಫೋಟದ ಶಬ್ಧಕ್ಕೆ ಹೆದರಿ ಜನರು ಮನೆಯಿಂದ ಹೊರಗಡೆ ಓಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

See also  ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಹಿಳಾ ಸಿಬ್ಬಂದಿಯನ್ನು ನಿಂದಿಸಿದ ಮುಂಬೈ ವ್ಯಕ್ತಿಯ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು